ರಾಜ್ಯ'ಹೈಕಮಾಂಡ್ ನಿಂದ ಕಾಲ್ ಬಂದಾಗ ನಾನು-ಸಿಎಂ ಹೋಗ್ತೀವಿ'; ನಿವಾಸದಲ್ಲಿ ನಾಗಸಾಧುಗಳನ್ನು ಭೇಟಿ ಮಾಡಿದ ಡಿಕೆಶಿ
ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸಕ್ಕೆ ಹರಿದ್ವಾರದಿಂದ ಬಂದ ನಾಗ ಸಾಧುಗಳು ಆಶೀರ್ವಾದ ಮಾಡಿರುವುದು ಸಿಎಂ ಹುದ್ದೆ ಗದ್ದಲ ನಡುವೆ ತೀವ್ರ ಕುತೂಹಲ ಕೆರಳಿಸಿದೆ.