Nagashekar

'ವಾರ್ತೆಗಳು... ಓದುತ್ತಿರುವವರು ಶಂಕರ್ ನಾಗ್'; ನಿರ್ದೇಶಕ ನಾಗಶೇಖರ್ ಹೊಸ ಚಿತ್ರ ಘೋಷಣೆ!
ಸಿನಿಮಾ ಸುದ್ದಿ

'ವಾರ್ತೆಗಳು... ಓದುತ್ತಿರುವವರು ಶಂಕರ್ ನಾಗ್'; ನಿರ್ದೇಶಕ ನಾಗಶೇಖರ್ ಹೊಸ ಚಿತ್ರ ಘೋಷಣೆ!

ಮ್ಯೂಸಿಕಲ್ ಎಂಟರ್‌ಟೈನರ್ ಎಂದು ಬಣ್ಣಿಸಲಾದ ಈ ಚಿತ್ರವು ಭಾರತದ ಸಣ್ಣ ಪಟ್ಟಣವೊಂದರಲ್ಲಿ ಬೇರೂರಿರುವ ಸಾಮಾಜಿಕ ಸಮಸ್ಯೆಯ ಕುರಿತು ಹೇಳುತ್ತದೆ.

ರಚಿತಾ ರಾಮ್ ವಿರುದ್ಧ ತಿರುಗಿ ಬಿದ್ದ 'ಸಂಜು ವೆಡ್ಸ್ ಗೀತಾ' ಟೀಂ: ಫಿಲ್ಮ್ ಚೇಂಬರ್‌ಗೆ ದೂರು!
ಸಿನಿಮಾ ಸುದ್ದಿ

ರಚಿತಾ ರಾಮ್ ವಿರುದ್ಧ ತಿರುಗಿ ಬಿದ್ದ 'ಸಂಜು ವೆಡ್ಸ್ ಗೀತಾ' ಟೀಂ: ಫಿಲ್ಮ್ ಚೇಂಬರ್‌ಗೆ ದೂರು!

ಶ್ರೀನಗರ ಕಿಟ್ಟಿ ಹಾಗೂ ರಚಿತಾರಾಮ್‌ ಅಭಿನಯದ ಸಂಜು ವೆಡ್ಸ್‌ ಗೀತಾ-2 ಸಿನಿಮಾ ಇತ್ತೀಚೆಗಷ್ಟೇ ರಿ ರೀಲೀಸ್ ಆಗಿತ್ತು. ಆದರೆ ಪ್ರಚಾರ ಕಾರ್ಯದಲ್ಲಿ ನಾಯಕಿ ಭಾಗಿಯಾಗಿಲ್ಲ.

Sanju Weds Geetha 2: ಹೆಚ್ಚುವರಿ ದೃಶ್ಯಗಳೊಂದಿಗೆ ರಿ-ರಿಲೀಸ್ ಗೆ ಸಜ್ಜು; ಇದೇ ಕಥೆಯ ಜೀವಾಳ ಎಂದ ನಿರ್ದೇಶಕ!
ಸಿನಿಮಾ ಸುದ್ದಿ

Sanju Weds Geetha 2: ಹೆಚ್ಚುವರಿ ದೃಶ್ಯಗಳೊಂದಿಗೆ ರಿ-ರಿಲೀಸ್ ಗೆ ಸಜ್ಜು; ಇದೇ ಕಥೆಯ ಜೀವಾಳ ಎಂದ ನಿರ್ದೇಶಕ!

ಜನವರಿ 17 ರಂದು ಬಿಡುಗಡೆಯಾಗಿ ಕೆಲ ವಾರಗಳ ನಂತರ ಚಿತ್ರಮಂದಿರಗಳಿಂದ ಸದ್ದಿಲ್ಲದೆ ಎತ್ತಂಗಡಿ ಆಗಿದ್ದ ಚಿತ್ರ 20 ನಿಮಿಷಗಳ ಹೆಚ್ಚುವರಿ ದೃಶ್ಯಗಳೊಂದಿಗೆ ಹೊಸ ಆವೃತ್ತಿಯೊಂದಿಗೆ ಮರಳಲು ಸಿದ್ಧವಾಗಿದೆ.

ಸಂಜು ವೆಡ್ಸ್ ಗೀತಾ-2: ಹೆಚ್ಚುವರಿ ದೃಶ್ಯಗಳೊಂದಿಗೆ ಮರು ಬಿಡುಗಡೆಗೆ ಸಿದ್ಧತೆ!
ಸಿನಿಮಾ ಸುದ್ದಿ

ಸಂಜು ವೆಡ್ಸ್ ಗೀತಾ-2: ಹೆಚ್ಚುವರಿ ದೃಶ್ಯಗಳೊಂದಿಗೆ ಮರು ಬಿಡುಗಡೆಗೆ ಸಿದ್ಧತೆ!

ಮೊದಲ ಬಾರಿಗೆ ಚಿತ್ರ ಬಿಡುಗಡೆಯಾದಾಗ ಒಂದಷ್ಟು ಆತಂಕ ಸೃಷ್ಟಿಯಾಗಿದ್ದ ಕಾರಣ ಎಲ್ಲವನ್ನೂ ಗಮನಿಸಲು ಸಾಧ್ಯವಾಗಿಲ್ಲ.

ಕಾನೂನು ತೊಡಕು ನಿವಾರಣೆ; ನಾಗಶೇಖರ್ ನಿರ್ದೇಶನದ 'ಸಂಜು ವೆಡ್ಸ್ ಗೀತಾ 2' ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್
ಸಿನಿಮಾ ಸುದ್ದಿ

ಕಾನೂನು ತೊಡಕು ನಿವಾರಣೆ; ನಾಗಶೇಖರ್ ನಿರ್ದೇಶನದ 'ಸಂಜು ವೆಡ್ಸ್ ಗೀತಾ 2' ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್

ತಡೆಯಾಜ್ಞೆ ತೆರವು ಮಾಡಿದ ನ್ಯಾಯಾಲಯ

ಪ್ರಶ್ನೆ ಪತ್ರಿಕೆ ಸೋರಿಕೆಯ ನೈಜ ಘಟನೆಯೊಂದಿಗೆ ಪ್ರಣಯದ ಸಂಯೋಜನೆ 'Q': ನಾಗಶೇಖರ್
ಸಿನಿಮಾ ಸುದ್ದಿ

ಪ್ರಶ್ನೆ ಪತ್ರಿಕೆ ಸೋರಿಕೆಯ ನೈಜ ಘಟನೆಯೊಂದಿಗೆ ಪ್ರಣಯದ ಸಂಯೋಜನೆ 'Q': ನಾಗಶೇಖರ್

'ಕ್ಯೂ' ಪ್ರಶ್ನೆ ಪತ್ರಿಕೆ ಸೋರಿಕೆಯ ನೈಜ ಘಟನೆಯನ್ನು ಆಧರಿಸಿದ್ದು, ಬಲವಾದ ಪ್ರೇಮಕಥೆಯೊಂದಿಗೆ ಹೆಣೆದುಕೊಂಡಿದೆ. ಇದನ್ನು ಕನ್ನಡ, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಿಸಲಾಗುವುದು ಮತ್ತು ಇತರ ಭಾಷೆಗಳಲ್ಲಿ ಡಬ್ ಮಾಡುವ ಯೋಜನೆ ಇದೆ.

ಹಿಂದಿನ ಚಿತ್ರಕ್ಕೆ ಹೋಲಿಸಿದರೆ ಸಂಜು ವೆಡ್ಸ್ ಗೀತಾ- 2 ಹೆಚ್ಚು ವೈಭವಯುತವಾಗಿದೆ: ನಾಗಶೇಖರ್
ಸಿನಿಮಾ ಸುದ್ದಿ

ಹಿಂದಿನ ಚಿತ್ರಕ್ಕೆ ಹೋಲಿಸಿದರೆ ಸಂಜು ವೆಡ್ಸ್ ಗೀತಾ- 2 ಹೆಚ್ಚು ವೈಭವಯುತವಾಗಿದೆ: ನಾಗಶೇಖರ್

ನಾಲ್ಕು ತಿಂಗಳ ಹಿಂದೆ ಸಂಜು ವೆಡ್ಸ್ ಗೀತಾ 2 ಚಿತ್ರೀಕರಣವನ್ನು ಪ್ರಾರಂಭಿಸಿದ ನಿರ್ದೇಶಕ ನಾಗಶೇಖರ್ ಅವರು ತಂಡದೊಂದಿಗೆ ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ಗೆ ತೆರಳಿದ್ದರು, ಅಲ್ಲಿ ನಿರ್ಣಾಯಕ ಭಾಗಗಳು ಮತ್ತು ಎರಡು ಹಾಡುಗಳನ್ನು ಚಿತ್ರೀಕರಿಸಿದ್ದಾರೆ.

ಸಂಜು ವೆಡ್ಸ್ ಗೀತಾ II ಚಿತ್ರೀಕರಣದಲ್ಲಿ ನಿರ್ದೇಶಕ ನಾಗಶೇಖರ್ ಬ್ಯುಸಿ; ಮುಂದಿನ ವರ್ಷ ಚಿತ್ರ ಬಿಡುಗಡೆಗೆ ಸಿದ್ಧತೆ!
ಸಿನಿಮಾ ಸುದ್ದಿ

ಸಂಜು ವೆಡ್ಸ್ ಗೀತಾ II ಚಿತ್ರೀಕರಣದಲ್ಲಿ ನಿರ್ದೇಶಕ ನಾಗಶೇಖರ್ ಬ್ಯುಸಿ; ಮುಂದಿನ ವರ್ಷ ಚಿತ್ರ ಬಿಡುಗಡೆಗೆ ಸಿದ್ಧತೆ!

ನಿರ್ದೇಶಕ ನಾಗಶೇಖರ್ ಸದ್ಯ ನಟ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಂಜು ವೆಡ್ಸ್ ಗೀತಾ II ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಕನಕಪುರ ರಸ್ತೆಯಲ್ಲಿರುವ ಫಾರ್ಮ್‌ಹೌಸ್‌ವೊಂದರಲ್ಲಿ ಚಿತ್ರೀಕರಣ ನಡೆಯುತ್ತಿದೆ.

ಸಂಜು ವೆಡ್ಸ್ ಗೀತಾ II ಚಿತ್ರದ ಮತ್ತೊಬ್ಬ ನಾಯಕನಾಗಿ ಮೈನಾ ಖ್ಯಾತಿಯ ನಟ ಚೇತನ್ ಆಯ್ಕೆ?
ಸಿನಿಮಾ ಸುದ್ದಿ

ಸಂಜು ವೆಡ್ಸ್ ಗೀತಾ II ಚಿತ್ರದ ಮತ್ತೊಬ್ಬ ನಾಯಕನಾಗಿ ಮೈನಾ ಖ್ಯಾತಿಯ ನಟ ಚೇತನ್ ಆಯ್ಕೆ?

ನಿರ್ದೇಶಕ ನಾಗಶೇಖರ್ ತಮ್ಮ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ II ಸಿನಿಮಾದ ಕೆಲಸ ಪ್ರಾರಂಭಿಸಿದ್ದಾರೆ. ಈ ಯೋಜನೆಯ ಇತ್ತೀಚಿನ ಅಪ್‌ಡೇಟ್ಸ್ ಪ್ರಕಾರ, ಸಂಜು ವೆಡ್ಸ್ ಗೀತಾ II ನಲ್ಲಿ ಪ್ರಮುಖ ಪಾತ್ರಕ್ಕಾಗಿ ನಾಗಶೇಖರ್ ಅವರು ಮೈನಾ ಚಿತ್ರಕ್ಕೆ ಹೆಸರುವಾಸಿಯಾದ ನಟ ಚೇತನ್ ಅವರನ್ನು ಬೆಳ್ಳಿತೆರೆಗೆ ಮರಳಿ ಕರೆತರುತ್ತಿದ್ದಾರೆ ಎನ್ನಲಾಗಿದೆ.