ರಾಜ್ಯಗೇಟ್ ಮ್ಯಾನ್ ನಿರ್ಲಕ್ಷ್ಯ: ರೈಲ್ವೇ ಲೆವೆಲ್ ಕ್ರಾಸಿಂಗ್ ಗೇಟ್ ನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ!
ನಾಗವಾರ ಮುಖ್ಯರಸ್ತೆಯ ರೈಲ್ವೇ ಲೆವೆಲ್ ಕ್ರಾಸಿಂಗ್ (ಎಲ್ಸಿ) ಗೇಟ್ ಅನ್ನು ನಿರ್ವಹಿಸುತ್ತಿದ್ದ ಗೇಟ್ಮ್ಯಾನ್ನ ನಿರ್ಲಕ್ಷ್ಯದಿಂದ ಬೈರ್ ಸವಾರನೋರ್ವ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.