Nagendra Prasad

ನಟನೆಗೆ ಮರಳಿದ ನಾಗೇಂದ್ರ ಪ್ರಸಾದ್: 'ಕೃಷ್ಣಾವತಾರ' ತಾಳಿದ ಗೀತರಚನೆಕಾರ!
ಖ್ಯಾತ ಗೀತರಚನೆಕಾರ ವಿ ನಾಗೇಂದ್ರ ಪ್ರಸಾದ್ ಅವರು 'ಕೃಷ್ಣಾವತಾರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಉಪೇಂದ್ರ ನಿರ್ದೇಶನದ ಸಿನಿಮಾಗಳು ನನ್ನನ್ನು ಯಾವಾಗಲೂ ದಂಗುಬಡಿಸುತ್ತವೆ: ನಾಗೇಂದ್ರ ಪ್ರಸಾದ್
ನೃತ್ಯ ಸಂಯೋಜಕ ಹಾಗೂ ನಟ ನಾಗೇಂದ್ರ ಪ್ರಸಾದ್ ಅವರು ಲಕ್ಕಿ ಮ್ಯಾನ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್ ನಿರ್ದೇಶನಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಿನಿಮಾದ ತಮ್ಮ ನಿರ್ದೇಶನದ ವೈಖರಿ ಹೇಗಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ.

'ಲಕ್ಕಿ ಮ್ಯಾನ್' ಮೂಲಕ ಅಭಿಮಾನಿಗಳಿಗೆ ಪುನೀತ್- ಪ್ರಭುದೇವ ನೃತ್ಯ ವೈಭವ ನೋಡುವ ಸೌಭಾಗ್ಯ!
ನಟ-ನೃತ್ಯ ಸಂಯೋಜಕ ನಾಗೇಂದ್ರ ಪ್ರಸಾದ್ ಅವರ ಚೊಚ್ಚಲ ನಿರ್ದೇಶನದ ಕನ್ನಡ ಸಿನೆಮಾ ಹಲವು ವಿಶೇಷತೆಗಳನ್ನು ಹೊಂದಿದೆ.

ನಾಗೇಂದ್ರ ಪ್ರಸಾದ್ ನಿರ್ದೇಶನದ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ: ಲವ್ ಮಾಕ್ಟೇಲ್ ಹೀರೋ ಕೈಯ್ಯಲ್ಲಿ ಸಾಲು ಸಾಲು ಚಿತ್ರ
ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ -2 ನಿರ್ದೇಶನದ ಜೊತೆಗೆ ಹಲವು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ನಾಗೇಂದ್ರ ಪ್ರಸಾದ್ ಅವರ ನಿರ್ದೇಶನದ ರೋಮ್ಯಾಂಟಿಕ್ ಸಿನಿಮಾದ ಶೂಟಿಂಗ್ ನಲ್ಲಿ ಕೃಷ್ಣ ಸೋಮವಾರದಿಂದ ಭಾಗವಹಿಸಲಿದ್ದಾರೆ.

'ಪಂಥ'ದಲ್ಲಿ ಒಂದಾದ ರಚಿತಾ, ವಸಿಷ್ಠ ಸಿಂಹ ಜೋಡಿ
ಗೂಗಲ್ ಸಿನಿಮಾ ಬಳಿಕ ಗೀತ ಸಾಹಿತಿ ನಾಗೇಂದ್ರ ಪ್ರಸಾದ್ ಅವರು ಪಂಥ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಚಿತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಹಾಗೂ ನಟ ವಸಿಷ್ಟ ಸಿಂಹ ಜೋಡಿಗಳಾಗಿ ನಟಿಸುತ್ತಿದ್ದಾರೆ.

ಧೂಳೆಬ್ಬಿಸುತ್ತಿರುವ ಕೆಜಿಎಫ್ ಚಿತ್ರದ ಮೂಲಕ ಬಾಲಿವುಡ್‍ಗೆ ನಾಗೇಂದ್ರ ಪ್ರಸಾದ್ ಪಾದಾರ್ಪಣೆ!
ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸದ್ಯ ಭಾರತೀಯ ಚಿತ್ರರಂಗದಲ್ಲಿ ಭರ್ಜರಿ ನಿರೀಕ್ಷೆಗಳನ್ನು ಮೂಡಿಸಿದ್ದು ಇದೇ ಚಿತ್ರದ ಮೂಲಕ ಗೀತರಚನೆಕಾರ ವಿ ನಾಗೇಂದ್ರ ಪ್ರಸಾದ್...

ಗೌರಮ್ಮನಂತಿದ್ರೆ ಯಾರೂ ನೋಡಲ್ಲ ಅಂದಿದ್ರಂತೆ ಸಂಜನಾ: ನಾಗೇಂದ್ರ ಪ್ರಸಾದ್ ಬಿಚ್ಚಿಟ್ಟ ರಹಸ್ಯ!
ಗಂಡ-ಹೆಂಡತಿ ನಟಿ ಸಂಜನಾ ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮಾಡಿರುವ ಕಿರುಕುಳದ ಆರೋಪಕ್ಕೆ ಗೀತ ರಚನೆಕಾರ ನಾಗೇಂದ್ರ ಪ್ರಸಾದ್ ಅವರು ಕಿಡಿಕಾರಿದ್ದಾರೆ...

ಮದುವೆ ಫೋಟೋ ವೈರಲ್: ನಟಿ ಶುಭಾ ಪೂಂಜಾ, ನಾಗೇಂದ್ರ ಪ್ರಸಾದ್ ಸ್ಪಷ್ಟನೆ
ನಟಿ ಶುಭಾ ಪೂಂಜಾ ಹಾಗೂ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಅವರ ವಿವಾಹದ ಫೋಟೋ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ...

ನಿರ್ದೇಶನಕ್ಕೆ ಹಿಂದಿರುಗಿದ ಗೀತರಚನಕಾರ ನಾಗೇಂದ್ರ ಪ್ರಸಾದ್
ಖ್ಯಾತ ಗೀತರಚನಾಕಾರ, ಸಂಭಾಷಣಕಾರ ನಾಗೇಂದ್ರ ಪ್ರಸಾದ್ ಮತ್ತೆ ನಿರ್ದೇಶಕನ ಟೋಪಿ ತೊಟ್ಟಿದ್ದಾರೆ.

