ರಾಜಕೀಯನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ: CM ಹೇಳಿಕೆ; ‘ಕಾಂಗ್ರೆಸ್ನಲ್ಲಿ ಭ್ರಷ್ಟರೇ ತುಂಬಿದ್ದಾರೆ’- ಆರ್. ಅಶೋಕ್ ವ್ಯಂಗ್ಯ..!
ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಆಡಳಿತಾರೂಢ ಪಕ್ಷದಲ್ಲಿನ ಭ್ರಷ್ಟಾಚಾರದ ಪ್ರಮಾಣವನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್ನಲ್ಲಿ ಇಷ್ಟೊಂದು ‘ನಾಗೇಂದ್ರ’ರು ಇದ್ದಾರೆ ಎಂಬುದನ್ನು ಸಿಎಂ ಅರಿವಿಲ್ಲದೆ ಒಪ್ಪಿಕೊಂಡಿರುವುದಕ್ಕೆ ವ್ಯಂಗ್ಯವಾಗಿ ಅಭಿನಂದನೆ ಸಲ್ಲಿಸುತ್ತೇನೆ.