ದೇಶಬೆಂಗಳೂರು ಎಕ್ಸ್ಪ್ರೆಸ್ ರೈಲಿಗೆ ಅಪ್ಪಳಿಸಿದ ಬೃಹತ್ ಬಂಡೆ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ
ಭೂಕುಸಿತದಿಂದ ಬೃಹತ್ ಬಂಡೆಯೊಂದು ರೈಲು ಹಳಿಗೆ ಉರುಳಿ, ಚಲಿಸುತ್ತಿದ್ದ ಪ್ರಯಾಣಿಕ ರೈಲಿಗೆ ಬಡಿದ ಘಟನೆ ಭಾನುವಾರ ಬೆಳಗ್ಗೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುತ್ತಂಪಟ್ಟಿ ಬಳಿ ನಡೆದಿದೆ.