Nagpur bench

ಆಸ್ತಿ ತೆರಿಗೆ ಪ್ರಕರಣದಲ್ಲಿ ಅನುಕೂಲಕರ ತೀರ್ಪಿಗೆ ಒತ್ತಾಯಿಸಿ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠಕ್ಕೆ ಬಾಂಬ್ ಬೆದರಿಕೆ
ಆಸ್ತಿ ತೆರಿಗೆ ಪ್ರಕರಣವೊಂದರಲ್ಲಿ ಪ್ರತಿಕೂಲ ತೀರ್ಪು ನೀಡಿದರೆ ಇಬ್ಬರು ನ್ಯಾಯಾಧೀಶರ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠಕ್ಕೆ ಬೆದರಿಕೆ ಪತ್ರ ಬಂದಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಾವೋವಾದಿಗಳ ಜತೆ ಸಂಪರ್ಕ ಕೇಸ್: ದೆಹಲಿ ವಿವಿ ಮಾಜಿ ಪ್ರೊಫೆಸರ್ ಜಿ ಎನ್ ಸಾಯಿಬಾಬಾ ಖುಲಾಸೆ
ಮಾವೋವಾದಿಗಳ ಸಂಪರ್ಕ ಹೊಂದಿರುವ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಜಿ ಎನ್ ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.

