ದೇಶಮಹಾರಾಷ್ಟ್ರದ ನಾಗ್ಬುರದಲ್ಲಿ ಕುಟುಂಬದ ಐವರನ್ನು ಕೊಂದು, ವ್ಯಕ್ತಿ ಆತ್ಮಹತ್ಯೆ
45 ವರ್ಷದ ವ್ಯಕ್ತಿಯೊಬ್ಬ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ತನ್ನ ಕುಟುಂಬದ ಐದು ಸದಸ್ಯರನ್ನು ಕೊಂದ ಬಳಿಕ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಮುಂಜಾನೆ ನಾಗ್ಪುರದ ಪಚ್ಪೋಲಿ ಪ್ರದೇಶದಲ್ಲಿ ನಡೆದಿದೆ. ಎಂದು ಪೊಲೀಸರು ತಿಳಿಸಿದ್ದಾರೆ.