Nagpur

ನಾಗ್ಪುರ: ಜೂ.07 ರಂದು ಆರ್ ಎಸ್ ಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಷಣ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗ್ಪುರದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರನ್ನುದ್ದೇಶಿಸಿ ಜೂ.07 ರಂದು ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಲು ಸಾಧ್ಯವಿಲ್ಲ: ಆರ್ ಎಸ್ಎಸ್
ಲಿಂಗಾಯುತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಸ್ಥಾನ ಮಾನ ನೀಡಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಹೇಳಿದೆ.

ನಾಗ್ಪುರ: ಪತ್ರಕರ್ತನ ತಾಯಿ, ಮಗಳ ಬರ್ಬರ ಹತ್ಯೆ
ನಾಗ್ಪುರ ಮೂಲದ ಪತ್ರಕರ್ತ ಕವಿಕಾಂತ್ ಕಾಂಬ್ಳೆಯವರ ತಾಯಿ ಹಾಗೂ ಪುತ್ರಿಯನ್ನು ದುಷ್ಕರ್ಮಿಗಳ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ...

5ನೇ ಏಕದಿನ ಪಂದ್ಯ: ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಗೆಲುವು!
ನಾಗಪುರದಲ್ಲಿ ನಡೆದ 5ನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡ 7 ವಿಕೆಟ್ ಗಳ ಭರ್ಜರಿ ಗೆಲುವ ಸಾಧಿಸಿದೆ.

ಟೀಂ ಇಂಡಿಯಾ ವಿರುದ್ಧ ನಾವು ಸರಣಿ ಕಳೆದುಕೊಳ್ಳಲು ಅರ್ಹರಾಗಿದ್ದೇವೆ: ಸ್ಟೀವನ್ ಸ್ಮಿತ್
ನಾವು ಬ್ಯಾಟಿಂಗ್ ನಲ್ಲಿ ಸ್ಥಿರತೆ ಹೊಂದಿಲ್ಲ. ಉತ್ತಮ ಆರಂಭ ಸಿಕ್ಕರು ನಂತರ ಹಿಂದಿದ್ದೆ ವಿಕೆಟ್ ಗಳು ಬೀಳುತ್ತಿರುವುದು ಉತ್ತಮ ಬೆಳವಣಿಗೆಯಲ್ಲ...

ಆಸ್ಟ್ರೇಲಿಯಾ ಮಣಿಸಿ ಮತ್ತೆ ಅಗ್ರ ಸ್ಥಾನಕ್ಕೇರಿದ ಭಾರತ!
5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 7 ವಿಕೆಟ್ ಗಳ ಅಂತರದಲ್ಲಿ ಮಣಿಸುವ ಮೂಲಕ ಭಾರತ ಕ್ರಿಕೆಟ್ ತಂಡ ಕೈತಪ್ಪಿದ್ದ ಅಗ್ರ ಸ್ಥಾನವನ್ನು ಮರಳಿ ಪಡೆದಿದೆ.

ಸರಣಿಯುದ್ದಕ್ಕೂ ಕಾಂಗರೂಗಳ ಕಾಡಿದ ಹಾರ್ದಿಕ್ ಪಾಂಡ್ಯಾಗೆ ಸರಣಿ ಶ್ರೇಷ್ಠ ಪ್ರಶಸ್ತಿ!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯುದ್ಧಕ್ಕೂ ಸ್ಟೀವ್ ಸ್ಮಿತ್ ಪಡೆಯನ್ನು ಕಾಡಿದ ಭಾರತದ ಹಾರ್ದಿಕ್ ಪಾಂಡ್ಯಾಗೆ ಅರ್ಹವಾಗಿಯೇ ಸರಣಿ ಶ್ರೇಷ್ಟ ಪ್ರಶಸ್ತಿ ನೀಡಲಾಗಿದೆ.

5ನೇ ಏಕದಿನ ಪಂದ್ಯ: ಭಾರತಕ್ಕೆ 243 ರನ್ ಗಳ ಸಾಮಾನ್ಯ ಗುರಿ ನೀಡಿದ ಆಸಿಸ್
ನಾಗಪುರದಲ್ಲಿ ನಡೆಯುತ್ತಿರುವ 5ನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಗೆಲ್ಲಲು 243 ರನ್ ಗಳ ಸಾಧಾರಣ ಗುರಿ ನೀಡಿದೆ.

5ನೇ ಏಕದಿನ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಐದನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

