Nagpur

'ಯಾವುದೇ ಸಮಯ' ಮೂರನೇ ಮಹಾಯುದ್ಧ ಆಗಬಹುದು: ಕೇಂದ್ರ ಸಚಿವ ನಿತಿನ್ ಗಡ್ಕರಿ
ಈ ಸಂಘರ್ಷಗಳು 'ಯಾವುದೇ ಸಮಯದಲ್ಲಿ' ಮಹಾಯುದ್ಧ ಪ್ರಾರಂಭವಾಗುವ ಪರಿಸ್ಥಿತಿಯನ್ನು ಸೃಷ್ಟಿಸುತ್ತಿವೆ. ಯುದ್ಧಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಗತಿಗಳು ಮಾನವೀಯತೆ ರಕ್ಷಿಸೋದನ್ನ ಕಠಿಣಗೊಳಿಸುತ್ತಿವೆ.

ಬಾಂಬ್ ಬೆದರಿಕೆ: ದೆಹಲಿಗೆ ಹೊರಟಿದ್ದ ಇಂಡಿಗೊ ವಿಮಾನ ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್!
ಮಸ್ಕತ್ ನಿಂದ ಕೊಚ್ಚಿ ಮಾರ್ಗವಾಗಿ ದೆಹಲಿಗೆ ಹೋಗುತ್ತಿದ್ದ ವಿಮಾನದಲ್ಲಿ 157 ಪ್ರಯಾಣಿಕರು ಹಾಗೂ ಆರು ಸಿಬ್ಬಂದಿ ಸಂಚರಿಸುತ್ತಿದ್ದರು.

ನಾಗ್ಪುರ: ಔಷಧಿ ಕಂಪನಿಯಲ್ಲಿ ಸ್ಫೋಟ; ಓರ್ವ ಸಾವು, ಆರು ಮಂದಿಗೆ ಗಾಯ
ಪೂರ್ವ ಮಹಾರಾಷ್ಟ್ರದ ಭಿಲ್ಗಾಂವ್‌ನಲ್ಲಿರುವ ಅಂಕಿತ್ ಪಲ್ಪ್ಸ್ ಮತ್ತು ಬೋರ್ಡ್ಸ್ ಪ್ರೈವೇಟ್ ಲಿಮಿಟೆಡ್‌ನ ಘಟಕದ ರಿಯಾಕ್ಟರ್‌ನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳಾ ವೈದ್ಯೆ ಮೇಲೆ IPS ಅಧಿಕಾರಿಯಿಂದ ಅತ್ಯಾಚಾರ!
ಮಹಿಳೆ ಇತ್ತೀಚೆಗೆ ನಾಗ್ಪುರದ ಇಮಾಮ್‌ವಾಡಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರುದಾರರ ಪ್ರಕಾರ, ಸಂತ್ರಸ್ತೆ ಮತ್ತು ಆ ವ್ಯಕ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕದಲ್ಲಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Watch | ನಾಗ್ಪುರ: ಅಲ್ಯೂಮಿನಿಯಂ ಸ್ಥಾವರದಲ್ಲಿ ಸ್ಫೋಟ, ಐವರು ಕಾರ್ಮಿಕರು ಸಾವು

ನಾಗ್ಪುರ: ಅಲ್ಯೂಮಿನಿಯಂ ಫಾಯಿಲ್ ಉತ್ಪಾದನಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ, ಐವರು ಸಾವು; Video
ಕಾರ್ಖಾನೆಯಲ್ಲಿ ಅಲ್ಯೂಮಿನಿಯಂ ಫಾಯಿಲ್ ಮತ್ತು ಪೌಡರ್ ತಯಾರಿಸಲಾಗುತ್ತಿತ್ತು ಎನ್ನಲಾಗಿದ್ದು, ನಿನ್ನೆ ಸಂಜೆ ಕಾರ್ಖಾನೆಯಲ್ಲಿ ಈ ದಿಢೀರ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇದೇ ಅಂಬೇಡ್ಕರ್ ಗೆ ಸಲ್ಲಿಸುವ ನಿಜವಾದ ಗೌರವ: ಪ್ರಧಾನಿ ಮೋದಿ
ಸೋಮವಾರ ನಾಗ್ಪುರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, 1956 ರಲ್ಲಿ ಅಂಬೇಡ್ಕರ್ ತಮ್ಮ ಅನುಯಾಯಿಗಳೊಂದಿಗೆ ಬೌದ್ಧ ಧರ್ಮವನ್ನು ಸ್ವೀಕರಿಸಿದ ದೀಕ್ಷಾಭೂಮಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು

ನಾಗ್ಪುರ: RSS ಸಂಸ್ಥಾಪಕರ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ
ಹಿಂದೂ ಹೊಸ ವರ್ಷದ ಆರಂಭವಾದ ಗುಡಿ ಪಾಡ್ವವನ್ನು ಗುರುತಿಸುವ ರಾಷ್ಟ್ರೀಯ ಸ್ವಯಂಸೇವಕ(RSS) ಸಂಘದ ಪ್ರತಿಪದ ಕಾರ್ಯಕ್ರಮ ಇಂದು ನಾಗ್ಪುರದಲ್ಲಿ ನಡೆದಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ.

ಮಾರ್ಚ್ 30 ರಂದು RSS ಕೇಂದ್ರ ಕಚೇರಿಗೆ ಮೋದಿ ಭೇಟಿ; ಅಲ್ಲಿಗೆ ತೆರಳುತ್ತಿರುವ ಮೊದಲ ಪ್ರಧಾನಿ
2007 ರಲ್ಲಿ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಈ ಸ್ಮಾರಕಕ್ಕೆ ಭೇಟಿ ನೀಡಿದ್ದರು. ಆದರೆ ಆ ಸಮಯದಲ್ಲಿ ಅವರು ಪ್ರಧಾನಿಯಾಗಿರಲಿಲ್ಲ.

