Nagpur

ನಾಗ್ಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್-ಕಾರು ಮುಖಾಮುಖಿ ಡಿಕ್ಕಿ, 6 ಮಂದಿ ದುರ್ಮರಣ
ದೇಶ

ನಾಗ್ಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್-ಕಾರು ಮುಖಾಮುಖಿ ಡಿಕ್ಕಿ, 6 ಮಂದಿ ದುರ್ಮರಣ

ಕಾರು ಮತ್ತು ಟ್ರಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ.

ನಾಗ್ಪುರ: ಮೊಬೈಲ್ ಫೋನ್ ಕೊಡದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕಿ
ದೇಶ

ನಾಗ್ಪುರ: ಮೊಬೈಲ್ ಫೋನ್ ಕೊಡದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕಿ

ಮೊಬೈಲ್ ಫೋನ್ ಹೆಚ್ಚಾಗಿ ಬಳಸಬೇಡ ಎಂದು ತಂದೆ ಗದರಿದ್ದಕ್ಕೆ ಮನನೊಂದು 16 ವರ್ಷದ ಬಾಲಕಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ಮಣಿಪುರ ಹಿಂಸಾಚಾರ ನಡೆದಿಲ್ಲ, ನಡೆಸಿದ್ದಾರೆ: 'ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳ' ವಿರುದ್ಧ ಮೋಹನ್‌ ಭಾಗವತ್‌ ಕಿಡಿ
ದೇಶ

ಮಣಿಪುರ ಹಿಂಸಾಚಾರ ನಡೆದಿಲ್ಲ, ನಡೆಸಿದ್ದಾರೆ: 'ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳ' ವಿರುದ್ಧ ಮೋಹನ್‌ ಭಾಗವತ್‌ ಕಿಡಿ

ಮಣಿಪುರ ಹಿಂಸಾಚಾರ ನಡೆದಿಲ್ಲ.. ಬದಲಿಗೆ ಕೆಲ 'ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು' ನಡೆಸಿದ್ದಾರೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದರು.

'ಅಖಂಡ ಭಾರತ' ಸಿದ್ಧಾಂತ ಉಳಿಸುವಲ್ಲಿ ಆರ್‌ಎಸ್‌ಎಸ್ ಕೊಡುಗೆ ದೊಡ್ಡದು: ಗಾಯಕ-ಸಂಯೋಜಕ ಶಂಕರ್ ಮಹದೇವನ್
ದೇಶ

'ಅಖಂಡ ಭಾರತ' ಸಿದ್ಧಾಂತ ಉಳಿಸುವಲ್ಲಿ ಆರ್‌ಎಸ್‌ಎಸ್ ಕೊಡುಗೆ ದೊಡ್ಡದು: ಗಾಯಕ-ಸಂಯೋಜಕ ಶಂಕರ್ ಮಹದೇವನ್

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ರಾಷ್ಟ್ರಕ್ಕೆ, ಅದರ ಸಂಸ್ಕೃತಿ, ಸಂಪ್ರದಾಯಗಳು ಮತ್ತು 'ಅಖಂಡ ಭಾರತ' ಸಿದ್ಧಾಂತದ ಸಂರಕ್ಷಣೆಗೆ ನೀಡಿದ ಕೊಡುಗೆಯನ್ನು ಖ್ಯಾತ ಗಾಯಕ-ಸಂಯೋಜಕ ಶಂಕರ್ ಮಹಾದೇವನ್ ಮಂಗಳವಾರ ಶ್ಲಾಘಿಸಿದ್ದಾರೆ.

ಬಾತ್‌ರೂಂ ಒಳಗೆ ಕೂಡಿಹಾಕಿ ಅಪ್ರಾಪ್ತ ಬಾಲಕಿಗೆ ಕಿರುಕುಳ, ದೇಹದ ಹಲವು ಕಡೆ ಸುಟ್ಟ ಗಾಯ!
ದೇಶ

ಬಾತ್‌ರೂಂ ಒಳಗೆ ಕೂಡಿಹಾಕಿ ಅಪ್ರಾಪ್ತ ಬಾಲಕಿಗೆ ಕಿರುಕುಳ, ದೇಹದ ಹಲವು ಕಡೆ ಸುಟ್ಟ ಗಾಯ!

ಮಹಾರಾಷ್ಟ್ರದ ನಾಗ್ಪುರದಲ್ಲಿ 10 ವರ್ಷದ ಬಾಲಕಿಯನ್ನು ಐದು ದಿನಗಳ ಕಾಲ ಬಾತ್ ರೂಂ ಒಳಗೆ ಬೀಗ ಹಾಕಿ ಕೂಡಿಹಾಕಿದ್ದು, ಆಕೆಯ ಖಾಸಗಿ ಭಾಗಗಳು ಸೇರಿದಂತೆ ದೇಹದ ಹಲವು ಭಾಗಗಳಲ್ಲಿ  ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. 

ಆನ್ಲೈನ್ ಜೂಜಾಟ: ಮೊದಲು 5 ಕೋಟಿ ಗೆದ್ದು ಬಳಿಕ 58 ಕೋಟಿ ರೂ ಕಳೆದುಕೊಂಡ ಉದ್ಯಮಿ!
ದೇಶ

ಆನ್ಲೈನ್ ಜೂಜಾಟ: ಮೊದಲು 5 ಕೋಟಿ ಗೆದ್ದು ಬಳಿಕ 58 ಕೋಟಿ ರೂ ಕಳೆದುಕೊಂಡ ಉದ್ಯಮಿ!

ಆನ್ಲೈನ್ ಜೂಜಾಟದ ಗೀಳಿಗೆ ಬಿದಿದ್ದ ಉದ್ಯಮಿಯೋರ್ವ ಮೊದಲು 5 ಕೋಟಿ ರೂ ಗೆದ್ಜು ಅದೇ ಹುಮ್ಮಸ್ಸಿನಲ್ಲಿ ಆಟ ಮುಂದುವರೆಸಿ ಬರೊಬ್ಬರಿ 58 ಕೋಟಿ ರೂ ಕಳೆದುಕೊಂಡ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ.

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ, ಪ್ರಶ್ನಿಸಿದ ಮಹಿಳೆಯನ್ನು ಥಳಿಸಿದ ಬಿಎಸ್‌ಎಫ್ ನಿವೃತ್ತ ಯೋಧ
ದೇಶ

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ, ಪ್ರಶ್ನಿಸಿದ ಮಹಿಳೆಯನ್ನು ಥಳಿಸಿದ ಬಿಎಸ್‌ಎಫ್ ನಿವೃತ್ತ ಯೋಧ

ತನ್ನ ಎರಡು ವರ್ಷದ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನಿವೃತ್ತ ಯೋಧರೊಬ್ಬರು ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಚರ್ಚ್ ಆಫ್ ನಾರ್ತ್ ಇಂಡಿಯಾದ ನಾಗ್ಪುರ ಸೇರಿದಂತೆ 11 ಕಚೇರಿ ಮೇಲೆ ಇಡಿ ದಾಳಿ!
ದೇಶ

ಚರ್ಚ್ ಆಫ್ ನಾರ್ತ್ ಇಂಡಿಯಾದ ನಾಗ್ಪುರ ಸೇರಿದಂತೆ 11 ಕಚೇರಿ ಮೇಲೆ ಇಡಿ ದಾಳಿ!

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚರ್ಚ್ ಆಫ್ ನಾಗ್ಪುರ ಸೇರಿದಂತೆ ಅದರ 11 ಕಚೇರಿ (ಸಿಎನ್ಐ) ಮೇಲೆ ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಹೆದ್ದಾರಿಯಲ್ಲಿ ಜಗತ್ತಿನ ಮೊದಲ ಬಿದಿರಿನ ಕ್ರ್ಯಾಶ್ ಬ್ಯಾರಿಯರ್ ಸ್ಥಾಪನೆ: ನಿತಿನ್ ಗಡ್ಕರಿ
ದೇಶ

ಮಹಾರಾಷ್ಟ್ರ ಹೆದ್ದಾರಿಯಲ್ಲಿ ಜಗತ್ತಿನ ಮೊದಲ ಬಿದಿರಿನ ಕ್ರ್ಯಾಶ್ ಬ್ಯಾರಿಯರ್ ಸ್ಥಾಪನೆ: ನಿತಿನ್ ಗಡ್ಕರಿ

ಮಹಾರಾಷ್ಟ್ರ ಹೆದ್ದಾರಿಯಲ್ಲಿ ಜಗತ್ತಿನ ಮೊದಲ ಬಿದಿರಿನ ಕ್ರ್ಯಾಶ್ ಬ್ಯಾರಿಯರ್ ಸ್ಥಾಪಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.