Nagpur

ಬಾರ್ಡರ್-ಗವಾಸ್ಕರ್ ಟ್ರೋಫಿ: ಮೊದಲ ಟೆಸ್ಟ್, 2ನೇ ದಿನದಾಟ ಅಂತ್ಯ; ರೋಹಿತ್ ಶತಕ, ಭಾರತಕ್ಕೆ ಮುನ್ನಡೆ
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 2ನೇ ದಿನದಾಟ ಮುಕ್ತಾಯವಾಗಿದ್ದು, ಭಾರತ 144 ರನ್ ಮುನ್ನಡೆ ಸಾಧಿಸಿದೆ.

ನಾಗಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ 'ದಿ ಗ್ರೇಟ್ ಖಲಿ' ಭೇಟಿ
ಡಬ್ಲ್ಯೂಡಬ್ಲ್ಯೂಇ (WWE ) ಗೇಮ್ಸ್ ಗಳಲ್ಲಿ 'ದಿ ಗ್ರೇಟ್ ಖಲಿ' ಎಂದೇ ಜನಪ್ರಿಯರಾಗಿರುವ ಅಂತಾರಾಷ್ಟ್ರೀಯ ವೃತ್ತಿಪರ ಕುಸ್ತಿಪಟು ದಲೀಪ್ ಸಿಂಗ್ ಭಾನುವಾರ ಮಹಾರಾಷ್ಟ್ರದ ನಾಗಪುರದಲ್ಲಿರುವ ಆರ್ ಎಸ್ ಎಸ್ ಕಚೇರಿಯ ಭೇಟಿ ಡಾ. ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ, ಬಿಗಿ ಭದ್ರತೆ
ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶನಿವಾರ ಜೀವ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಗಳು ನಿತಿನ್ ಗಡ್ಕರಿ ಹತ್ಯೆ ಮಾಡುವುದಾಗಿ ಬೆಳಗ್ಗೆ ಎರಡು ಬಾರಿ ಕರೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರ್‌ಎಸ್‌ಎಸ್ ಪ್ರಧಾನ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ, ಭದ್ರತೆ ಹೆಚ್ಚಳ
ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಪ್ರಧಾನ ಕಛೇರಿಯನ್ನು ಸ್ಫೋಟಿಸುವುದಾಗಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬರು ಫೋನ್ ಮಾಡಿ ಬೆದರಿಕೆ ಹಾಕಿದ್ದು,...

ಕ್ರೀಡೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಮಗಳ ಸಾವಿನ ಸುದ್ದಿ ನ್ಯೂಸ್ ಚಾನಲ್‌ನಲ್ಲಿ ನೋಡಿ ಕುಸಿದುಬಿದ್ದ ತಂದೆ!
ನಾಗ್ಪುರದ ಆಸ್ಪತ್ರೆಯೊಂದರಲ್ಲಿ 10 ವರ್ಷದ ಮಲಯಾಳಿ ಸೈಕಲ್ ಪೋಲೋ ಆಟಗಾರ್ತಿ ನಿಗೂಢವಾಗಿ ಸಾವನ್ನಪ್ಪಿದ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ನಾಗ್ಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿದ ಪ್ರಾಣಿ ಕಾರ್ಯಕರ್ತನಿಗೆ ಥಳಿತ, ಎರಡೂ ಕಿವಿಗೆ ಹಾನಿ
ಮಹಾರಾಷ್ಟ್ರದ ನಾಗ್ಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿದ್ದಕ್ಕಾಗಿ ಮೂವರು ವ್ಯಕ್ತಿಗಳು ವ್ಯಕ್ತಿಯೊಬ್ಬರಿಗೆ ಥಳಿಸಿದ್ದು, 33 ವರ್ಷದ ಪ್ರಾಣಿ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ; ಇತರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದಲು ಆರೋಪಿ ತಾಯಿ ಒತ್ತಾಯ
ತಾಯಿ-ಮಗ ಇಬ್ಬರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಪರಾಧಗಳಿಗಾಗಿ ಪ್ರಕರಣ ದಾಖಲಾಗಿದೆ ಮತ್ತು ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಾರಿಪಟ್ಕ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

'ಹಾಳು ಬಾವಿಗೆ ಬೀಳುತ್ತೇನೆಯೇ ಹೊರತು ಕಾಂಗ್ರೆಸ್ ಸೇರುವುದಿಲ್ಲ': ನಿತಿನ್ ಗಡ್ಕರಿ
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಸರಿಯಿಲ್ಲ.. ಹೀಗಾಗಿ ನಾನು ಹಾಳು ಬಾವಿಗೆ ಬೀಳುತ್ತೇನೆಯೇ ಹೊರತು ಆ ಪಕ್ಷವನ್ನು ಸೇರುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ದುಷ್ಟ ಶಕ್ತಿಗಳನ್ನು ಓಡಿಸಲೆಂದು 5 ವರ್ಷದ ಮಗುವನ್ನು ಥಳಿಸಿ ಕೊಂದ ಪೋಷಕರು!
ದುಷ್ಟಶಕ್ತಿಗಳನ್ನು ಓಡಿಸಲೆಂದು ಮಾಟಮಂತ್ರ ಮಾಡುತ್ತಿದ್ದ ಪೋಷಕರು ತಮ್ಮ ಐದು ವರ್ಷದ ಬಾಲಕಿಯನ್ನು ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಭಾನುವಾರ ನಡೆದಿದೆ.

