Nagpur

ನಾಗ್ಪುರ: ಕುಟುಂಬ ಸಮೇತ ಕಾರಿಗೆ ಬೆಂಕಿ ಹಚ್ಚಿ ಉದ್ಯಮಿ ತಾನೂ ಸಾವು
ಆರ್ಥಿಕ ಸಂಕಷ್ಟದಿಂದಾಗಿ ಕಂಗೆಟ್ಟಿದ್ದ ಉದ್ಯಮಿಯೊಬ್ಬರು ಕಾರಿನಲ್ಲಿದ್ದ ತಮ್ಮ ಇಡೀ ಕುಟುಂಬಕ್ಕೆ ಬೆಂಕಿ ಹಾಕಿ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ಮಳೆಯ ಮಧ್ಯೆ ಸೇತುವೆ ದಾಟುವಾಗ ಕೊಚ್ಚಿಹೋದ ಕಾರು; ಮೂವರ ಸಾವು, ಮೂವರು ನಾಪತ್ತೆ
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ನಾಗ್ಪುರದ ಸವ್ನೆರ್ ತೆಹ್ಸಿಲ್‌ನಲ್ಲಿ ಭಾರೀ ಮಳೆಯ ನಡುವೆ ಸೇತುವೆಯನ್ನು ದಾಟುವಾಗ ಕಾರು ಕೊಚ್ಚಿಹೋಗಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಯುವತಿಯಿಂದ ಸುಳ್ಳು ಗ್ಯಾಂಗ್ ರೇಪ್ ದೂರು: ಕಮೀಷನರ್ ಸೇರಿದಂತೆ 1000 ಪೊಲೀಸ್ ಸಿಬ್ಬಂದಿ ಹೈರಾಣು
ನಗರ ಪೊಲೀಸ್ ಕಮೀಷನರ್ ಕೂಡಾ ತಮ್ಮ ನಗರದ ಗೌರವಕ್ಕೆ ಎಲ್ಲಿ ಚ್ಯುತಿ ಬರುವುದೋ ಎಂದು ಬೆದರಿ ಆರೋಪಿಗಳನ್ನು ಕೂಡಲೆ ಪತ್ತೆ ಹಚ್ಚುವಂತೆ ಆದೇಶಿಸಿದ್ದರು. ಪೊಲೀಸರು 50ಕ್ಕೂ ಹೆಚ್ಚು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದ್ದರು. 250 ಸಿಸಿಟಿವಿ ವಿಡಿಯೊ ಪರಿಶೀಲಿಸಿದ್ದರು.

ತಾಲೀಬಾನ್, ಚೀನಾ- ಪಾಕ್ ಕೃತ್ರಿಮ ಕೂಟದ ಕುರಿತು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಆತಂಕ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ವಿಜಯದಶಮಿ ಉತ್ಸವ ಕಾರ್ಯಕ್ರಮದ ತಮ್ಮ ಭಾಷಣದಲ್ಲಿ ಅಫ್ಘಾನಿಸ್ತಾನ, ತಾಲೀಬಾನ್, ಚೀನಾ-ಪಾಕಿಸ್ತಾನದ ಮೈತ್ರಿಯ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮತ್ತೊಂದು ಗ್ಯಾಂಗ್ ರೇಪ್: ನಾಲ್ವರ ಬಂಧನ, ಶಂಕಿತ ಮೂರು ಆರೋಪಿಗಳಿಗೆ ತೀವ್ರ ಶೋಧ
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಾಂಗ್ಲಾ ವಿಮಾನ ಹಾರಾಟದ ವೇಳೆ ಪೈಲಟ್ ಗೆ ಹೃದಯಾಘಾತ: ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ
ಅದೇ ವಿಮಾನದ ಮತ್ತೊಬ್ಬ ವಿಮಾನ ಚಾಲಕ ಕೋಲ್ಕತಾದ ವಿಮಾನ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪರಿಸ್ಥಿತಿ ವಿವರಿಸಿ ಸಹಾಯ ಯಾಚಿಸಿದ್ದ.

ನಾಗ್ಪುರದಿಂದ ಗಡಿಪಾರು ಆಗಿದ್ದ ಅಫ್ಘಾನ್ ವ್ಯಕ್ತಿ ತಾಲಿಬಾನ್ ಸೇರಿಕೊಂಡಿದ್ದಾನೆ: ಪೊಲೀಸರು
ಈ ವರ್ಷ ಜೂನ್‌ನಲ್ಲಿ ನಾಗ್ಪುರದಿಂದ ಅಫ್ಘಾನಿಸ್ತಾನಕ್ಕೆ ಗಡಿಪಾರು ಮಾಡಲಾಗಿದ್ದ ಅಫ್ಘಾನ್ ವ್ಯಕ್ತಿ ತಾಲಿಬಾನ್ ಸೇರಿಕೊಂಡಿದ್ದು, ಕೈಯಲ್ಲಿ ರೈಫಲ್ ಹಿಡಿದಿರುವ ಆತನ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ..

ದೇಶದ ಮೊದಲ ನೈಸರ್ಗಿಕ ಅನಿಲ ಎಲ್ ಎನ್ ಜಿ ಘಟಕ ಉದ್ಘಾಟನೆ
ನಾಗ್ಪುರದಲ್ಲಿನ ದೇಶದ ಮೊದಲ ಖಾಸಗಿ ದ್ರವೀಕೃತ ನೈಸರ್ಗಿಕ ಅನಿಲ -ಎಲ್ಎನ್ಜಿ ಘಟಕವನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜು.11 ರಂದು ಉದ್ಘಾಟಿಸಿದರು.

ನಾಗ್ಪುರ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ: ನಾಲ್ವರು ಸಾವು, ಹಲವರಿಗೆ ಗಾಯ
ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

