ರಾಜ್ಯಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ
ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಎಲ್ಲಾ ಕಡೆ ಯುವಕರು ಗಾಂಜಾ ಅಫೀಮು ಅಂತ ದಾರಿ ತಪ್ಪುತ್ತಿದ್ದಾರೆ.ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್ ಮಾದರಿಯಲ್ಲೇ ಎನ್ಕೌಂಟರ್ ಆಗಬೇಕು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ನಮ್ಮ ರಾಜ್ಯಕ್ಕೂ ಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.