ದೇಶಜೆಎನ್ ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ಸಿಬಿಐ ನಿಂದ ದೆಹಲಿ ಕೋರ್ಟ್ ಗೆ ವರದಿ ಸಲ್ಲಿಕೆ
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ಕಳೆದ ವರ್ಷ ಅಕ್ಟೋಬರ್ 15 ರಿಂದ ಕಾಣೆಯಾಗಿದ್ದು ಅವನನ್ನು ಪತ್ತೆಹಚ್ಚಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ದೆಹಲಿ ಹೈಕೋರ್ಟ್ ಸಿಬಿಐಗೆ ಸೂಚನೆ ನೀಡಿದೆ.