ದೇಶಪೊಲೀಸರ ವಿರುದ್ಧ ಎಫ್ ಐಆರ್ ದಾಖಲಿಸುತ್ತೇವೆ, ಉನ್ನತ ಮಟ್ಟದ ತನಿಖೆಯಾಗಬೇಕು: ಜಾಮಿಯಾ ವಿ.ವಿ ಉಪ ಕುಲಪತಿ
ಇಲ್ಲಿ ಭಾವನಾತ್ಮಕವಾಗಿ ನಷ್ಟವುಂಟಾಗಿದೆ, ವಿಶ್ವವಿದ್ಯಾಲಯದ ಆಸ್ತಿಪಾಸ್ತಿಗೆ ಹಾನಿಯಾಗಿದೆ, ಈ ಹಾನಿಯನ್ನು ತುಂಬಿಕೊಡುವುದು ಹೇಗೆ ಎಂದು ಜಾಮಿಯಾ ವಿಶ್ವವಿದ್ಯಾಲಯದ ಉಪ ಕುಲಪತಿ ನಜ್ಮಾ ಅಖ್ತರ್ ಪ್ರಶ್ನಿಸಿದ್ದಾರೆ.