ದೇಶನೀವು ಏಕಾಂಗಿಯಲ್ಲ, ನಿರಾಶರಾಗಿ ಧೈರ್ಯಗುಂದಬೇಡಿ: ವಿದ್ಯಾರ್ಥಿಗಳಿಗೆ ಉಪ ಕುಲಪತಿ ಭರವಸೆ
ಯಾವುದೇ ಪೂರ್ವಾನುಮತಿಯಿಲ್ಲದೆ ಪೊಲೀಸರು ವಿಶ್ವವಿದ್ಯಾಲಯ ಕ್ಯಾಂಪಸ್ ನೊಳಗೆ ಪ್ರವೇಶಿಸುವುದು, ಗ್ರಂಥಾಲಯದಲ್ಲಿ ಕುಳಿತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡುವುದು ಖಂಡಿತಾ ಒಪ್ಪತಕ್ಕಂತಹ ನಡವಳಿಕೆಯಲ್ಲ, ಹೀಗೆಂದು ಹೇಳಿದ್ದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಉಪ ಕುಲಪತಿ.