ಕ್ರಿಕೆಟ್T20 World Cup 2026 ಪಂದ್ಯಗಳ ಸ್ಥಳಾಂತರ: ಪಂದ್ಯಾವಳಿಯಿಂದಲೇ ಹಿಂದೆ ಸರಿಯುವ ಬೆದರಿಕೆಯೊಡ್ಡಿದ BCB!
ಈ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಯಾವುದೇ ಆತುರದ ನಿರ್ಧಾರವು ಬಾಂಗ್ಲಾದೇಶದ ಕ್ರಿಕೆಟ್ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಇತ್ತೀಚೆಗೆ ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಬಿಸಿಬಿಗೆ ಎಚ್ಚರಿಕೆ ನೀಡಿದ್ದರು.