ರಾಜ್ಯಬೆಂಗಳೂರು: ಶಾಸಕ ಎನ್.ಎ ಹ್ಯಾರಿಸ್ ಒಡೆತನದ ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಕೋರ್ಟ್ ತಡೆ!
ಪಾಲಿಕೆ ಅಧಿಕಾರಿಗಳ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡುತ್ತಿರುವ ಹಿನ್ನೆಲೆ ಕೆಲವೆಡೆ ಜನಾಕ್ರೋಶ ವ್ಯಕ್ತವಾಗಿದೆ. ಮತ್ತೊಂದೆಡೆ ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಹೈಕೋರ್ಟ್ ತಡೆ ನೀಡಿದೆ.