ರಾಜಕೀಯ'ವಿಷಸರ್ಪ' ದಿಂದ 'ವಿಷಕನ್ಯೆ' ಮತ್ತು 'ನಾಲಾಯಕ್ ಬೇಟಾ'ವರೆಗೆ; ಕರ್ನಾಟಕ ಚುನಾವಣೆಯಲ್ಲಿ ಚರ್ಚೆಯಾದ ಹೇಳಿಕೆಗಳಿವು...
'ವಿಷಪೂರಿತ ಹಾವು', 'ವಿಷಕನ್ಯೆ' ಮತ್ತು 'ನಾಲಾಯಕ್' ನಂತಹ ಹೇಳಿಕೆಗಳು ಈ ಭಾರಿಯ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಕೇಳಿಬಂದ ಮಾತುಗಳು. ಇವುಗಳನ್ನು ಕೇಳಿದ ಮತದಾರ, ಬುಧವಾರ ತಮ್ಮ ಮತವನ್ನು ಚಲಾಯಿಸಲಿದ್ದಾನೆ.