Nalin Kumar Kateel

'ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್; ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ'!
ರಾಜ್ಯ ರಾಜಕಾರಣದಲ್ಲಿ ಸದ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಸಂಚಲನ ಮೂಡಿಸಿದೆ. ಈ ಸಂಬಂಧ ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ: ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಕಾವೇರಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ತುಳು ಭಾಷೆಯಲ್ಲಿರುವ ಆಡಿಯೋ ಒಂದು ಭಾರೀ ವೈರಲ್ ಆಗಿದೆ.

ವೈರಲ್ ಆಗಿರುವ ಆಡಿಯೋ ನನ್ನದಲ್ಲ, ಅದು ನನ್ನ ದನಿಯಲ್ಲ: ನಳಿನ್ ಕುಮಾರ್ ಕಟೀಲ್
ಮಾಧ್ಯಮಗಳಲ್ಲಿ ಪ್ರಸಾರವಾದ ಆಡಿಯೋ ಖಂಡಿತವಾಗಿಯೂ ನನ್ನದಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮಾತನಾಡುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಶಾಸಕರು ದೆಹಲಿಗೆ ಹೋದರೆ ತಪ್ಪೇನೂ ಇಲ್ಲ: ನಳಿನ್ ಕುಮಾರ್ ಕಟೀಲ್
ಬಿಜೆಪಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪೇನೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ.

ವಿಧಾನಸೌಧಕ್ಕೆ ಅಗೌರವ ತೋರಿರುವ ಕಾಂಗ್ರೆಸಿಗರು ಕಾರ್ಯಕರ್ತರಿಗೆ ಗೌರವ ಕೊಡ್ತಾರಾ: ನಳಿನ್ ಕುಮಾರ್ ಕಟೀಲ್
ದೇವಾಲಯದ ಪ್ರತೀಕದಂತಿರುವ ವಿಧಾನಸೌಧಕ್ಕೆ ಅಗೌರವ ತೋರಿರುವ ಕಾಂಗ್ರೆಸಿಗರು, ಕಾರ್ಯಕರ್ತರಿಗೆ ಗೌರವ ಕೊಡುತ್ತಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಪ್ರಶ್ನಿಸಿದ್ದಾರೆ.

ರಾಜ್ಯದ ಮೊದಲ ವಿಸ್ಟಾಡೋಮ್ ಕೋಚ್ ರೈಲು ಸಂಚಾರ ಆರಂಭ
ಕರ್ನಾಟಕದ ಮೊದಲ ವಿಸ್ಟಾಡೋಮ್ ಕೋಚ್ ರೈಲಿಗೆ ಮಂಗಳೂರಿನಲ್ಲಿ ಭಾನುವಾರ ಚಾಲನೆ ನೀಡಲಾಗಿದೆ.

ನಾಯಕತ್ವದ ಬದಲಾವಣೆಯ ಪ್ರಶ್ನೆಯೇ ಇಂದಿನ ಸಭೆಯಲ್ಲಿ ಬಂದಿಲ್ಲ: ನಳಿನ್ ಕುಮಾರ್ ಕಟೀಲು
ಜನರಿಗೆ ಉತ್ತಮ ಆಡಳಿತ ನೀಡುವುದು ಹೇಗೆ, ಸರ್ಕಾರದ ಆಡಳಿತವನ್ನು ತಳಮಟ್ಟಕ್ಕೆ ಕೊಂಡೊಯ್ಯುವುದು ಹೇಗೆ ಎಂಬುದರ ಕುರಿತು ಇಂದಿನ ನನ್ನ ಭೇಟಿಯ ಮೊದಲ ದಿನದ ಸಭೆಯಲ್ಲಿ ಚರ್ಚಿಸಲಾಯಿತು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಪಕ್ಷದಲ್ಲಿನ ಭಿನ್ನಾಭಿಪ್ರಾಯ ದೂರಾಗಿಸಲು ಸಮಿತಿ ರಚಿಸಿದ ಬಿಜೆಪಿ
ಸಾರ್ವಜನಿಕವಾಗಿ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರವನ್ನುಂಟು ಮಾಡುತ್ತಿರುವ ನಾಯಕರ ನಡೆಗೆ ಬ್ರೇಕ್ ಹಾಕಲು ಮುಂದಾಗಿರುವ ಬಿಜೆಪಿ, ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸಲು ಸಮಿತಿಯೊಂದನ್ನು ರಚನೆ ಮಾಡಿದೆ ಎಂದು ತಿಳಿದುಬಂದಿದೆ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗಳಿಗೆ ಕೊರತೆಯಿಲ್ಲ: ಸಿದ್ದುಗೆ ನಳಿನ್ ಕುಮಾರ್ ಕಟೀಲ್ ತಿರುಗೇಟು
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬದಲಿಸಲು ಪರ್ಯಾಯ ನಾಯಕರಿಲ್ಲ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆಡಳಿತಾರೂಢ ಬಿಜೆಪಿಯಲ್ಲಿ ನಾಯಕರಿಗೆ ಕೊರತೆ ಇಲ್ಲ ಎಂದು ಹೇಳಿದ್ದಾರೆ.

