Nalin Kumar Kateel

ಯೋಗೀಶ್ವರ್‌ ವಿರುದ್ಧವಾದರೂ ಕ್ರಮ ಕೈಗೊಂಡು ಬೆನ್ನುಮೂಳೆ ಗಟ್ಟಿ ಇದೆ ಎಂದು ನಿರೂಪಿಸುವಿರಾ ನಳಿನ್ ಕುಮಾರ್ ಕಟೀಲ್? 
ರಾಜಕೀಯ

ಯೋಗೀಶ್ವರ್‌ ವಿರುದ್ಧವಾದರೂ ಕ್ರಮ ಕೈಗೊಂಡು ಬೆನ್ನುಮೂಳೆ ಗಟ್ಟಿ ಇದೆ ಎಂದು ನಿರೂಪಿಸುವಿರಾ ನಳಿನ್ ಕುಮಾರ್ ಕಟೀಲ್? 

ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಇಲ್ಲದೆ ಇರುತ್ತಿದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಲೇವಡಿ ಮಾಡಿದ್ದಾರೆ.

ನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪ ನಮ್ಮ ಸರ್ವಸಮ್ಮತ ನಾಯಕ: ನಳಿನ್ ಕುಮಾರ್ ಕಟೀಲು
ರಾಜಕೀಯ

ನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪ ನಮ್ಮ ಸರ್ವಸಮ್ಮತ ನಾಯಕ: ನಳಿನ್ ಕುಮಾರ್ ಕಟೀಲು

ಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪನವರು ನಮ್ಮ ಸರ್ವಸಮ್ಮತ ನಾಯಕರು, ಇನ್ನೆರಡು ವರ್ಷಗಳ ಕಾಲ ಸರ್ಕಾರದ ಅವಧಿ ಮುಗಿಯುವವರೆಗೂ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ.

ಜಮ್ಮು ಕಾಶ್ಮೀರದ ಡಿಡಿಸಿ ಗೆಲುವಿನಿಂದ ಬಿಜೆಪಿ ಅಲೆ ಸಾಬೀತು; ನಳಿನ್‌ಕುಮಾರ್‌ ಕಟೀಲ್‌
ರಾಜಕೀಯ

ಜಮ್ಮು ಕಾಶ್ಮೀರದ ಡಿಡಿಸಿ ಗೆಲುವಿನಿಂದ ಬಿಜೆಪಿ ಅಲೆ ಸಾಬೀತು; ನಳಿನ್‌ಕುಮಾರ್‌ ಕಟೀಲ್‌

ಜಮ್ಮು -ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನಿಂದ ದೇಶದಲ್ಲಿ ರೈತಪರ ಮತ್ತು ಅಭಿವೃದ್ಧಿ ಪರ ಇರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಲೆ ಇರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.

ವಿವಾದ ಸಂಬಂಧ ರೈತರು ನ್ಯಾಯಾಲಯಕ್ಕೆ ಹೋಗಬಹುದು: ನಳಿನ್ ಕುಮಾರ್ ಕಟೀಲ್
ರಾಜ್ಯ

ವಿವಾದ ಸಂಬಂಧ ರೈತರು ನ್ಯಾಯಾಲಯಕ್ಕೆ ಹೋಗಬಹುದು: ನಳಿನ್ ಕುಮಾರ್ ಕಟೀಲ್

ಯಾವುದೇ ತರಹದ ವಿವಾದಗಳನ್ನು ಬಗೆಹರಿಸಲು ರೈತರಿಗೆ ನ್ಯಾಯಾಲಯಕ್ಕೆ ಹೋಗುವ ಅವಕಾಶ ಇರಲಿದೆ. ರಾಜ್ಯಗಳಿಗೆ ಕೃಷಿ ಒಪ್ಪಂದಗಳನ್ನು ನೋಂದಣಿ ಮಾಡಿಕೊಳ್ಳುವ ಅಧಿಕಾರವಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಗಲಭೆ ಸೃಷ್ಟಿಸಲು ಕಾಂಗ್ರೆಸ್ ತಂತ್ರಗಾರಿಕೆ- ನಳಿನ್ ಕುಮಾರ್ ಕಟೀಲ್
ರಾಜ್ಯ

ಗಲಭೆ ಸೃಷ್ಟಿಸಲು ಕಾಂಗ್ರೆಸ್ ತಂತ್ರಗಾರಿಕೆ- ನಳಿನ್ ಕುಮಾರ್ ಕಟೀಲ್

 ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇಲ್ಲದ ವೇಳೆ ಗಲಭೆ ಮಾಡಿಸುವ ತಂತ್ರ ಅನುಸರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಪಕ್ಷ, ಸರ್ಕಾರದ ನಿರ್ದೇಶನ ಪಾಲಿಸುವುದರಲ್ಲಿ ಸೋಮಶೇಖರ್ ನಂಬರ್‌ 1: ನಳಿನ್ ಕುಮಾರ್ ಕಟೀಲ್
ರಾಜಕೀಯ

ಪಕ್ಷ, ಸರ್ಕಾರದ ನಿರ್ದೇಶನ ಪಾಲಿಸುವುದರಲ್ಲಿ ಸೋಮಶೇಖರ್ ನಂಬರ್‌ 1: ನಳಿನ್ ಕುಮಾರ್ ಕಟೀಲ್

 ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಕ್ಷ ಹಾಗೂ ಸರ್ಕಾರ ನೀಡುವಂತಹ ನಿರ್ದೇಶನಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಚಿವರಲ್ಲಿ ಮೊದಲಿಗರು ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಕಟೀಲ್ ಹೇಳಿದರು. 

ಒಂದು ಸಮಾಜದ ಮೆಚ್ಚುಗೆ ಗಳಿಸಲು ಕಾಂಗ್ರೆಸ್ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ: ಕಟೀಲ್
ರಾಜಕೀಯ

ಒಂದು ಸಮಾಜದ ಮೆಚ್ಚುಗೆ ಗಳಿಸಲು ಕಾಂಗ್ರೆಸ್ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ: ಕಟೀಲ್

ಒಂದು ಸಮಾಜದ ಮೆಚ್ಚುಗೆ ಗಳಿಸುವ ಸಲುವಾಗಿ ಕಾಂಗ್ರೆಸ್ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ. 

ಶೀಘ್ರ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ: ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ನಿರ್ಣಯ
ರಾಜಕೀಯ

ಶೀಘ್ರ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ: ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ನಿರ್ಣಯ

ರಾಜ್ಯ ಸರಕಾರವು ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆಗೆ ಶೀಘ್ರವೇ ಕಾಯ್ದೆಗಳನ್ನು ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂಬ ಎರಡು ನಿರ್ಣಯಗಳನ್ನು ಶನಿವಾರ ಬೆಳಗಾವಿಯಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕರಿಸಲಾಗಿದೆ.

ಬಿಜೆಪಿ ಕಾರ್ಯಕಾರಿಣಿಗೆ 69 ಮಂದಿ ಸದಸ್ಯರು, 25 ಮಂದಿ ವಿಶೇಷ ಸದಸ್ಯರ ಹೆಸರು ಪ್ರಕಟ
ರಾಜಕೀಯ

ಬಿಜೆಪಿ ಕಾರ್ಯಕಾರಿಣಿಗೆ 69 ಮಂದಿ ಸದಸ್ಯರು, 25 ಮಂದಿ ವಿಶೇಷ ಸದಸ್ಯರ ಹೆಸರು ಪ್ರಕಟ

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. 69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿ, ಪ್ರಕಟಿಸಿದ್ದಾರೆ.