Nalin Kumar Kateel

ಬೆಂಗಳೂರಿನಲ್ಲಿ ನಡೆದ ಗಲಭೆ ಪೂರ್ವಯೋಜಿತ ರಾಜಕೀಯ ಪಿತೂರಿ: ನಳಿನ್ ಕುಮಾರ್ ಕಟೀಲ್
ರಾಜ್ಯ

ಬೆಂಗಳೂರಿನಲ್ಲಿ ನಡೆದ ಗಲಭೆ ಪೂರ್ವಯೋಜಿತ ರಾಜಕೀಯ ಪಿತೂರಿ: ನಳಿನ್ ಕುಮಾರ್ ಕಟೀಲ್

ಬಿಜೆಪಿ ಆಡಳಿತೂರಾಢ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ರಾಜಕೀಯ ಪಿತೂರಿ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

ಶೀಘ್ರ ಸಚಿವ ಸಂಪುಟ ವಿಸ್ತರಣೆ- ನಳೀನ್ ಕುಮಾರ್ ಕಟೀಲ್
ರಾಜ್ಯ

ಶೀಘ್ರ ಸಚಿವ ಸಂಪುಟ ವಿಸ್ತರಣೆ- ನಳೀನ್ ಕುಮಾರ್ ಕಟೀಲ್

ರಾಜ್ಯ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್  ಕಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ನಳಿನ್ ಕುಮಾರ್ ಕಟೀಲ್
ರಾಜಕೀಯ

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ನಳಿನ್ ಕುಮಾರ್ ಕಟೀಲ್

ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

'ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಿದ್ರೆ ದೇವರಿಂದಲೂ ರಾಜ್ಯವನ್ನು ಉಳಿಸಲು ಸಾಧ್ಯವಾಗುತ್ತಿರಲಿಲ್ಲ'
ರಾಜಕೀಯ

'ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಿದ್ರೆ ದೇವರಿಂದಲೂ ರಾಜ್ಯವನ್ನು ಉಳಿಸಲು ಸಾಧ್ಯವಾಗುತ್ತಿರಲಿಲ್ಲ'

ಈ ಸ್ಥಿತಿಯಲ್ಲಿ ಸಿದ್ದರಾಮಯ್ಯ ಏನಾದರು ಮುಖ್ಯಮಂತ್ರಿ ಆಗಿದ್ದರೆ ರಾಜ್ಯವನ್ನು ಆ ಭಗವಂತನಿಂದಲೂ ಉಳಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕಿಡಿ ಕಾರಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆ "ಯುವ ವಿರೋಧಿ ಮನಸ್ಥಿತಿ"ಗೆ ಹಿಡಿದ ಕೈಗನ್ನಡಿ: ನಳಿನ್ ಕುಮಾರ್ ಕಟೀಲ್
ರಾಜಕೀಯ

ರಾಹುಲ್ ಗಾಂಧಿ ಹೇಳಿಕೆ "ಯುವ ವಿರೋಧಿ ಮನಸ್ಥಿತಿ"ಗೆ ಹಿಡಿದ ಕೈಗನ್ನಡಿ: ನಳಿನ್ ಕುಮಾರ್ ಕಟೀಲ್

ಪಕ್ಷದಿಂದ ಯುವ ನಾಯಕರು ಹಾಗೂ ಯುವಕರು ಹೊರಹೋದರೆ ಯಾವುದೇ ನಷ್ಟವಿಲ್ಲ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ಸಮಾವೇಶದಲ್ಲಿ ಕಾಂಗ್ರೆಸ್‌ನ ಯುವ ನೇತಾರರಾದ ರಾಹುಲ್ ಗಾಂಧಿಯವರು ಹೇಳಿರುವುದು ಅವರ "ಯುವ ವಿರೋಧಿ ಮನಸ್ಥಿತಿ"ಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ: ನಳಿನ್​​ ಕುಮಾರ್​ ಕಟೀಲ್ ತಿರುಗೇಟು
ರಾಜಕೀಯ

ಸಿದ್ದರಾಮಯ್ಯ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ: ನಳಿನ್​​ ಕುಮಾರ್​ ಕಟೀಲ್ ತಿರುಗೇಟು

ರಾಜ್ಯದಲ್ಲಿ ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​ ಕಟೀಲ್ ತಿರುಗೇಟು ನೀಡಿದ್ಧಾರೆ.

ಚೀನಾ ಸೇನೆ ಒಳಬಂದಿದೆ ಎನ್ನಲು ರಾಹುಲ್ ಗಾಂಧಿ ಅಲ್ಲಿಗೆ ತೆರಳಿದ್ದರೆ? ಕಾಂಗ್ರೆಸ್‌ನೊಳಗೆ ನಡೆಸಿದ ರಾಜಕೀಯ ಕಡಿಮೆಯೇ?
ರಾಜಕೀಯ

ಚೀನಾ ಸೇನೆ ಒಳಬಂದಿದೆ ಎನ್ನಲು ರಾಹುಲ್ ಗಾಂಧಿ ಅಲ್ಲಿಗೆ ತೆರಳಿದ್ದರೆ? ಕಾಂಗ್ರೆಸ್‌ನೊಳಗೆ ನಡೆಸಿದ ರಾಜಕೀಯ ಕಡಿಮೆಯೇ?

ಚೀನಾ ಸೇನೆ ಒಳಬಂದಿದೆ ಎನ್ನಲು ರಾಹುಲ್ ಗಾಂಧಿ ಅಲ್ಲಿಗೆ ತೆರಳಿದ್ದರೆ? ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. 

ರಾಮನಗರ, ತುಮಕೂರಿಗೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ: ಸಿಎಂ ಆಪ್ತರಿಗೆ ಗೇಟ್ ಪಾಸ್
ರಾಜಕೀಯ

ರಾಮನಗರ, ತುಮಕೂರಿಗೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ: ಸಿಎಂ ಆಪ್ತರಿಗೆ ಗೇಟ್ ಪಾಸ್

ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. 

ಕ್ಷೇತ್ರಗಳಿಗೆ ನೀಡುವ ಅನುದಾನದಲ್ಲಿ ತಾರತಮ್ಯ: ಕಟೀಲ್'ಗೆ ಬಿಜೆಪಿ ಶಾಸಕರ ದೂರು
ರಾಜ್ಯ

ಕ್ಷೇತ್ರಗಳಿಗೆ ನೀಡುವ ಅನುದಾನದಲ್ಲಿ ತಾರತಮ್ಯ: ಕಟೀಲ್'ಗೆ ಬಿಜೆಪಿ ಶಾಸಕರ ದೂರು

ತಮ್ಮ ಕ್ಷೇತ್ರಗಳಿಗೆ ಅನುದಾನದ ಕೊರತೆ ಎದುರಾಗಿದ್ದು, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿಯ ಶಾಸಕರ ನಿಯೋದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ದೂರು ನೀಡಿದ್ದಾರೆ.