Nalin Kumar Kateel

ರಾಮಮಂದಿರ ರಾಷ್ಟ್ರಮಂದಿರದಂತೆ ನಿರ್ಮಾಣವಾಗಲಿ-ನಳಿನ್ ಕುಮಾರ್ ಕಟೀಲ್
ರಾಮ ಮಂದಿರ ನಿರ್ಮಾಣ ಮಾಡಲು ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದ್ದು, ರಾಮಮಂದಿರ ರಾಷ್ಟ್ರ ಮಂದಿರದಂತೆ ನಿರ್ಮಾಣವಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

ಬಿಎಸ್'ವೈ ಆಡಿಯೋ ಲೀಕ್ ಪ್ರಕರಣ: ಆಂತರಿಕ ತನಿಖೆ ನಡೆಸಲು ಮುಂದಾದ ಬಿಜೆಪಿ
ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆಂದು ಹೇಳಲಾಗುತ್ತಿರುವ ಆಡಿಯೋ ಬಹಿರಂಗಗೊಂಡ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಬಿಜೆಪಿ ಹೇಳಿದೆ.

ಯಡಿಯೂರಪ್ಪ ಸರ್ಕಾರ ವಜಾ ಮಾಡಲು ಕಾಂಗ್ರೆಸ್ ಆಗ್ರಹಿಸಿರುವುದು ಹಾಸ್ಯಾಸ್ಪದ: ನಳಿನ್ ಕುಮಾರ್ ಕಟೀಲ್
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಸಭೆಯಲ್ಲಿ ತೀರ್ಮಾನಿಸಿ, ರಾಜಭವನಕ್ಕೆ ಹೋಗಿ ಬಿ.ಎಸ್. ಯಡಿಯೂರಪ್ಪರವರ ಸರ್ಕಾರ ವಜಾ ಮಾಡಲು ಆಗ್ರಹಿಸಿ...

ಮಂಗಳೂರು ಸ್ಥಳೀಯ ಸಂಸ್ಥೆ ಚುನಾವಣೆ: ಕಟೀಲ್ ನಾಯಕತ್ವಕ್ಕೆ ಸತ್ವ ಪರೀಕ್ಷೆ
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರು ಅಧಿಕಾರ ಸ್ವೀಕರಿಸಿ ಸುಮಾರು 2 ತಿಂಗಳಾಗುತ್ತಾ ಬಂದಿದೆ, ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಮೊದಲ ಬಾರಿಗೆ ಕಟೀಲ್ ನಾಯಕತ್ವದ ಸಾಮರ್ಥ್ಯದ ಬಗ್ಗೆ ತಿಳಿದುಕೊಳ್ಳುವ ಸಮಯ ಬಂದಿದೆ.

ರಾಜಕೀಯ ರಾಜ್ಯದಲ್ಲಿ 34 ಜಿಲ್ಲೆಗಳಿರೋದು ಸತ್ಯ: ಇದು ಬಿಜೆಪಿ ಲೆಕ್ಕ, ನಳೀನ್ ಪರ ನಿಂತ ಸುರೇಶ್ ಕುಮಾರ್
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರಾಜ್ಯದಲ್ಲಿ 32 ಜಿಲ್ಲೆ, 34 ಜಿಲ್ಲೆ ಹೇಳಿಕೆಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ರಾಜ್ಯದಲ್ಲಿ 32 ಜಿಲ್ಲೆಗಳಾ? ಕನಿಷ್ಠ ಜ್ಞಾನವೂ ಇಲ್ಲದ ಕಟೀಲ್- ಕಾಂಗ್ರೆಸ್
ಬಿಜೆಪಿ ಪಾದಯಾತ್ರೆಗೆ ವೇಗ ನೀಡಲು 32ನೇ ಜಿಲ್ಲೆ ಯಾದಗಿರಿಗೆ ಬಂದಿದ್ದೇನೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಕಾಂಗ್ರೆಸ್ ವ್ಯಂಗ್ಯವಾಡಿದೆ.

ನೋಟಿಸ್‌ಗೆ ಪ್ರತಿಕ್ರಿಯಿಸದ ಬಿಜೆಪಿ ಶಾಸಕ ಯತ್ನಾಳ್‌ಗೆ ಕಟೀಲ್ ಎಚ್ಚರಿಕೆ
ಪಕ್ಷದ ಶಿಸ್ತು ಸಮಿತಿ ನೀಡುವ ಪ್ರತಿ ನೋಟಿಸ್‌ಗೆ ಉತ್ತರಿಸುವುದು ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತರ ಕರ್ತವ್ಯ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಪ್ರತಿಕ್ರಿಯೆ ನೀಡದಿದ್ದರೆ ಯತ್ನಾಳ್ ವಿರುದ್ಧ ಶಿಸ್ತುಕ್ರಮ: ಕಟೀಲ್ ಎಚ್ಚರಿಕೆ
ಪಕ್ಷದ ಶಿಸ್ತು ಸಮಿತಿ ನೀಡಿದ ಶೋಕಾಸ್ ನೋಟೀಸ್ ಗೆ ಉತ್ತರಿಸುವುದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಕರ್ತವ್ಯ, ಒಂದು ವೇಳೆ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡದಿದ್ದರೇ ಅವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಲಡ್ಡು ಕೊಟ್ಟು ಅಳಲು ತೋಡಿಕೊಂಡ ಅನರ್ಹ ಶಾಸಕರು!
ತಿರುಪತಿ ತಿಮ್ಮಪ್ಪನ ದರ್ಶನದ ಬಳಿಕ ಮೂವರು ಅನರ್ಹ ಶಾಸಕರು ದಿಢೀರನೆ ಬಿಜೆಪಿಯ ರಾಜ್ಯ ಕಚೇರಿಗೆ ಆಗಮಿಸಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಶನಿವಾರ ಭೇಟಿಯಾದರು.

