Nalin Kumar Kateel

ಇಂದಿರಾಗಾಂಧಿ ಕಾಲದ ಗತವೈಭವ ಎಂದರೆ ತುರ್ತು ಪರಿಸ್ಥಿತಿಯೇ? ನಳಿನ್ ಕುಮಾರ್ ಕಟೀಲ್
ರಾಜಕೀಯ

ಇಂದಿರಾಗಾಂಧಿ ಕಾಲದ ಗತವೈಭವ ಎಂದರೆ ತುರ್ತು ಪರಿಸ್ಥಿತಿಯೇ? ನಳಿನ್ ಕುಮಾರ್ ಕಟೀಲ್

ಇಂದಿರಾಗಾಂಧಿ ಕಾಲದ ಗತವೈಭವ ಮರುಕಳಿಸುತ್ತಿದೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಆ ಗತವೈಭವದಲ್ಲಿ ತುರ್ತು ಪರಿಸ್ಥಿತಿ ಯನ್ನೂ ಹೇರಲಾಗಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನ್ಯಾಯಕ್ಕಾಗಿ ಸೌಜನ್ಯ ತಾಯಿ ಹೋರಾಟ: ಪ್ರಧಾನಿ ಮೋದಿ ಭೇಟಿ ಮಾಡಿಸುವಂತೆ ಬಿಜೆಪಿ ನಾಯಕರ ಬಳಿ ಬೇಡಿಕೆ
ರಾಜ್ಯ

ನ್ಯಾಯಕ್ಕಾಗಿ ಸೌಜನ್ಯ ತಾಯಿ ಹೋರಾಟ: ಪ್ರಧಾನಿ ಮೋದಿ ಭೇಟಿ ಮಾಡಿಸುವಂತೆ ಬಿಜೆಪಿ ನಾಯಕರ ಬಳಿ ಬೇಡಿಕೆ

ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಸೌಜನ್ಯ ತಾಯಿ ಕುಸುಮಾವತಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ  ಮಾಡಲು ಅವಕಾಶ ಮಾಡಿಕೊಡುವಂತೆ ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಒತ್ತಾಯಿಸಿದ್ದಾರೆ.

ರಾಜ್ಯ ವಿಧಾನ ಪರಿಷತ್ ಚುನಾವಣೆ 2024: ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ 
ರಾಜ್ಯ

ರಾಜ್ಯ ವಿಧಾನ ಪರಿಷತ್ ಚುನಾವಣೆ 2024: ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ 

2024ರ ಜೂನ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ಉಸ್ತುವಾರಿ ನಾಯಕರನ್ನು ನೇಮಿಸಿದೆ.

ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಕಟೀಲ್ ಔಟ್; ಬೊಮ್ಮಾಯಿಗೆ ಪ್ರತಿಪಕ್ಷ ನಾಯಕನ ಸ್ಥಾನ ಡೌಟ್; ಬಿಜೆಪಿಯಲ್ಲಿ 'ಸಾರಥಿ'ಗಳ ಬದಲಾವಣೆ!
ರಾಜಕೀಯ

ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಕಟೀಲ್ ಔಟ್; ಬೊಮ್ಮಾಯಿಗೆ ಪ್ರತಿಪಕ್ಷ ನಾಯಕನ ಸ್ಥಾನ ಡೌಟ್; ಬಿಜೆಪಿಯಲ್ಲಿ 'ಸಾರಥಿ'ಗಳ ಬದಲಾವಣೆ!

224 ಕ್ಷೇತ್ರಗಳ ಪೈಕಿ ಅರ್ಧದಷ್ಟು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸದಲ್ಲಿದ್ದ ಬಿಜೆಪಿ ಕೇವಲ 66 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಯಾವುದೇ ಹೊಸ ಪ್ರಯೋಗದತ್ತ ಚಿತ್ತ ಹರಿಸಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 'ವರ್ಗಾವಣೆ ವ್ಯಾಪಾರ ಮಳಿಗೆ' ತೆರೆದಿದೆ: ನಳಿನ್ ಕುಮಾರ್ ಕಟೀಲ್
ರಾಜಕೀಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 'ವರ್ಗಾವಣೆ ವ್ಯಾಪಾರ ಮಳಿಗೆ' ತೆರೆದಿದೆ: ನಳಿನ್ ಕುಮಾರ್ ಕಟೀಲ್

ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ವರ್ಗಾವಣೆ ವ್ಯಾಪಾರ ಮಳಿಗೆಯನ್ನು ತೆರೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾನುವಾರ ಹೇಳಿದ್ದಾರೆ.

ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣ: ವಿಶ್ವದರ್ಜೆಗೇರಿಸುವ ಕಾಮಗಾರಿಗೆ ಆಗಸ್ಟ್‌ 6ರಂದು ಪ್ರಧಾನಿ ಶಂಕುಸ್ಥಾಪನೆ
ರಾಜ್ಯ

ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣ: ವಿಶ್ವದರ್ಜೆಗೇರಿಸುವ ಕಾಮಗಾರಿಗೆ ಆಗಸ್ಟ್‌ 6ರಂದು ಪ್ರಧಾನಿ ಶಂಕುಸ್ಥಾಪನೆ

ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ನಿಟ್ಟಿನಲ್ಲಿ ಕಾಮಗಾರಿಗೆ ಆಗಸ್ಟ್ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಜ್ಯದಲ್ಲಿ 'ಜಿಹಾದಿ ಸರ್ಕಾರ' ಆಡಳಿತ ನಡೆಸುತ್ತಿದೆ: ನಳಿನ್ ಕುಮಾರ್ ಕಟೀಲ್
ರಾಜಕೀಯ

ರಾಜ್ಯದಲ್ಲಿ 'ಜಿಹಾದಿ ಸರ್ಕಾರ' ಆಡಳಿತ ನಡೆಸುತ್ತಿದೆ: ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಜಿಹಾದಿ ಶಕ್ತಿಗಳು ತಲೆ ಎತ್ತುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಆರೋಪಿಸಿದ್ದಾರೆ.

ಮಂಗಳೂರಿನ ರೈಲುಗಳಿಗೆ ಪ್ರಮುಖ ವ್ಯಕ್ತಿಗಳು, ಸ್ಥಳಗಳ ಹೆಸರಿಡುವಂತೆ ಕೇಂದ್ರಕ್ಕೆ ನಳಿನ್ ಕುಮಾರ್ ಕಟೀಲ್ ಪತ್ರ
ರಾಜ್ಯ

ಮಂಗಳೂರಿನ ರೈಲುಗಳಿಗೆ ಪ್ರಮುಖ ವ್ಯಕ್ತಿಗಳು, ಸ್ಥಳಗಳ ಹೆಸರಿಡುವಂತೆ ಕೇಂದ್ರಕ್ಕೆ ನಳಿನ್ ಕುಮಾರ್ ಕಟೀಲ್ ಪತ್ರ

ಮಂಗಳೂರಿನ ಜನಪ್ರಿಯ ರೈಲುಗಳಿಗೆ ಕರಾವಳಿ ಕರ್ನಾಟಕದ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳಗಳ ಹೆಸರಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...

ಸಿದ್ದು ಸರ್ಕಾರದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಾಗಿದೆ: ನಳಿನ್ ಕುಮಾರ್ ಕಟೀಲ್
ರಾಜಕೀಯ

ಸಿದ್ದು ಸರ್ಕಾರದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಾಗಿದೆ: ನಳಿನ್ ಕುಮಾರ್ ಕಟೀಲ್

ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಮೇಲೆ ಕಿರುಕುಳ, ಹಲ್ಲೆ, ಹತ್ಯೆಗಳು ನಡೆದಿದ್ದವು, ಈಗಿನ ಅಧಿಕಾರಾವಧಿಯಲ್ಲಿಯೂ ಇದು ಮರುಕಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.