Nalin Kumar Kateel

ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಬಸವರಾಜ ಬೊಮ್ಮಾಯಿ
ಸುದ್ದಿಗಳು

ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಬಸವರಾಜ ಬೊಮ್ಮಾಯಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯುತ್ತಿದೆ. 2019ರ ಜುಲೈನಿಂದ ಈವರೆಗೆ ಅಧಿಕಾರ ಹಿಡಿದಿದ್ದ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದ ಕಾರಣ ರಾಜ್ಯದ ಮತದಾರರು ಸಂಪೂರ್ಣವಾಗಿ ತಿರಸ್ಕರಿಸಿದರು.

ಬಿಜೆಪಿ ಸೋಲಿನ ಹೊಣೆ ಹೊತ್ತುಕೊಂಡ ನಳಿನ್ ಕುಮಾರ್ ಕಟೀಲ್
ರಾಜಕೀಯ

ಬಿಜೆಪಿ ಸೋಲಿನ ಹೊಣೆ ಹೊತ್ತುಕೊಂಡ ನಳಿನ್ ಕುಮಾರ್ ಕಟೀಲ್

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್ ಷಡ್ಯಂತ್ರ- ಬಿಜೆಪಿ
ರಾಜಕೀಯ

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್ ಷಡ್ಯಂತ್ರ- ಬಿಜೆಪಿ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸಿ.ಟಿ ರವಿ ಮುಂದಿನ ಸಿಎಂ ಹೇಳಿಕೆ: ಈಶ್ವರಪ್ಪ ವಿರುದ್ಧ ನಳಿನ್ ಕುಮಾರ್ ಕಟೀಲ್ ಅಸಮಾಧಾನ
ರಾಜಕೀಯ

ಸಿ.ಟಿ ರವಿ ಮುಂದಿನ ಸಿಎಂ ಹೇಳಿಕೆ: ಈಶ್ವರಪ್ಪ ವಿರುದ್ಧ ನಳಿನ್ ಕುಮಾರ್ ಕಟೀಲ್ ಅಸಮಾಧಾನ

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತಂದರೆ ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು  ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಪಕ್ಷದ ಉನ್ನತ ನಾಯಕರ ಗೌರವಿಸಲಿಲ್ಲ ಜಗದೀಶ್ ಶೆಟ್ಟರ್: ನಳಿನ್ ಕುಮಾರ್ ಕಟೀಲ್
ರಾಜಕೀಯ

ಪಕ್ಷದ ಉನ್ನತ ನಾಯಕರ ಗೌರವಿಸಲಿಲ್ಲ ಜಗದೀಶ್ ಶೆಟ್ಟರ್: ನಳಿನ್ ಕುಮಾರ್ ಕಟೀಲ್

ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನಿರ್ಗಮನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾರಣ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ ಉನ್ನತ ನಾಯಕರನ್ನೂ ಗೌರವಿಸಲಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.

ಒಂದು ವಾರದೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮೇ 13 ರಂದು ವಿಜಯೋತ್ಸವ ನಮ್ಮದೆ: ನಳಿನ್ ಕುಮಾರ್ ಕಟೀಲ್
ರಾಜಕೀಯ

ಒಂದು ವಾರದೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮೇ 13 ರಂದು ವಿಜಯೋತ್ಸವ ನಮ್ಮದೆ: ನಳಿನ್ ಕುಮಾರ್ ಕಟೀಲ್

ಮುಂಬರುವ ವಿಧಾನಸಭಾ ಚುನಾವಣೆಗೆ  ಅಭ್ಯರ್ಥಿಗಳ ಪಟ್ಟಿಯನ್ನು ವಾರದೊಳಗೆ ಬಿಡುಗಡೆ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಡ ಕಲಾವಿದರ ಮೇಲೆ ದುಡ್ಡೆಸೆದು ದುರಹಂಕಾರ ತೋರಿಸಿದ ಡಿಕೆಶಿ: ಕಟೀಲ್ ವಾಗ್ದಾಳಿ
ರಾಜಕೀಯ

ಬಡ ಕಲಾವಿದರ ಮೇಲೆ ದುಡ್ಡೆಸೆದು ದುರಹಂಕಾರ ತೋರಿಸಿದ ಡಿಕೆಶಿ: ಕಟೀಲ್ ವಾಗ್ದಾಳಿ

ಕಾಂಗ್ರೆಸ್ ರಥಯಾತ್ರೆಗೆ ಕರೆಸಿದ್ದ ಬಡ ಕಲಾವಿದರ ಮೇಲೆ ದುಡ್ಡೆಸೆದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ದುರಂಹಕಾರ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಆಯ್ಕೆಯಾಗುವುದೇ ಗ್ಯಾರಂಟಿ ಇಲ್ಲ: ನಳಿನ್ ಕುಮಾರ್ ಕಟೀಲ್
ರಾಜಕೀಯ

ಕಾಂಗ್ರೆಸ್ ಆಯ್ಕೆಯಾಗುವುದೇ ಗ್ಯಾರಂಟಿ ಇಲ್ಲ: ನಳಿನ್ ಕುಮಾರ್ ಕಟೀಲ್

ಅಧಿಕಾರದಲ್ಲಿದ್ದಾಗ ಏನೂ ಮಾಡದ ಕಾಂಗ್ರೆಸ್, ಇದೀಗ ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದೇ ಗ್ಯಾರೆಂಟಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ವ್ಯಂಗ್ಯವಾಡಿದರು.

ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ: ಕಟೀಲ್ ಹೇಳಿಕೆಗೆ ನಟ ಚೇತನ್ ಆಕ್ಷೇಪ
ರಾಜ್ಯ

ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ: ಕಟೀಲ್ ಹೇಳಿಕೆಗೆ ನಟ ಚೇತನ್ ಆಕ್ಷೇಪ

ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಕೆಲ ರಾಜಕೀಯ ಪಕ್ಷಗಳ ನಾಯಕರು ನೀಡುವ ಹೇಳಿಕೆ ವಿವಾದ ಹಾಗೂ ಆಕ್ಷೇಪಕ್ಕೆ ಎಡೆ ಮಾಡಿಕೊಡುತ್ತಿದೆ. ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ  ಹೇಳಿಕೆ ಕೂಡಾ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.