ರಾಜ್ಯಭಾರತ ರಾಮ ಭಕ್ತರಿಗೆ ಮಾತ್ರ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್
ಟಿಪ್ಪು ಸುಲ್ತಾನ್ ವಂಶಸ್ಥರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, "ನಾವು ಶ್ರೀರಾಮ ಮತ್ತು ಹನುಮಂತನ ಭಕ್ತರು. ನಮ್ಮದು ಟಿಪ್ಪುವಿನ ಸಂತತಿಯಲ್ಲ. ಅವರ ವಂಶಸ್ಥರನ್ನು ನಾವು ವಾಪಸ್ ಕಳುಹಿಸುತ್ತೇವೆ ಎಂದರು.