ರಾಜ್ಯಒಂದೇ ಮಳೆಗೆ ಬೆಂಗಳೂರಿನ ಹೊಸ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣ ಜಲಾವೃತ!
ಒಂದು ವಾರದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ವೈಟ್ಫೀಲ್ಡ್ನಿಂದ ಕೆಆರ್ ಪುರಂವರೆಗಿನ ಹೊಚ್ಚಹೊಸ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣವು ನಿನ್ನೆ ಮಂಗಳವಾರ ಸಂಜೆ ನಗರದ ಕೆಲವು ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಾವೃತವಾಗಿದೆ.