ರಾಜ್ಯರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿಮಿ೯ಸಲು ಮನವಿ: ಸಿಎಂ ಯಡಿಯೂರಪ್ಪಗೆ ಸಚಿವ ಮುರುಗೇಶ್ ನಿರಾಣಿ ಪತ್ರ
ಕನಾ೯ಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ ಹೊಸ ವ್ಯಾಖ್ಯಾನ ಬರೆದ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ ಕೆಲವು ಪ್ರಮುಖ ನಿಧಾ೯ರವನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಸರಕಾರಕ್ಕೆ ಮನವಿ ಮಾಡಿದ್ದಾರೆ.