ರಾಜ್ಯ'ನಮ್ಮ ನಡೆ ಮತಗಟ್ಟೆ ಕಡೆ' ಧ್ಯೇಯದೊಂದಿಗೆ ಉತ್ಸಾಹದಿಂದ ಮತ ಚಲಾಯಿಸಿ: ತುಷಾರ್ ಗಿರಿನಾಥ್
ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಯುವ ಮತದಾರು "ನಮ್ಮ ನಡೆ ಮತಗಟ್ಟೆಯ ಕಡೆ" ಧ್ಯೇಯದೊಂದಿಗೆ ಉತ್ಸಾಹದಿಂದ ಮತ ಚಲಾಯಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ವಿದ್ಯಾರ್ಥಿಗಳಿಗೆ ತಿಳಿಸಿದರು.