ರಾಜ್ಯಪೌರಕಾರ್ಮಿಕರು ‘ನಮಸ್ತೆ’ ಆ್ಯಪ್ನಲ್ಲಿ ಕಡ್ಡಾಯ ನೋಂದಣಿ ಆಗಬೇಕು: ಸಫಾಯಿ ಕರ್ಮಚಾರಿಗಳ ಆಯೋಗ ಸೂಚನೆ
ಪೌರಕಾರ್ಮಿಕರ ಕಲ್ಯಾಣ, ಸುರಕ್ಷತೆ, ಆರೋಗ್ಯ, ವಸತಿ, ಶಿಕ್ಷಣ, ಪರಿಹಾರ, ಪಿಂಚಣಿ ಹಾಗೂ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಚರ್ಚಿಸಲು ಗಿಲ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತ ಮಹೇಶ್ವರ ರಾವ್ ಸಭೆ ನಡೆಸಿದರು.