ಲಾಕ್ಡೌನ್ ಮತ್ತು ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ಜಮಾಜ್ಗೆ ಸೇರಿದ್ದ ಒಟ್ಟು 77 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, ಕ್ವಾರಂಟೈನ್’ನಲ್ಲಿ ಇರಿಸಿದ್ದಾರೆ.