namaz

Tirumalaದಲ್ಲಿ ಮುಸ್ಲಿಂ ವ್ಯಕ್ತಿ ನಮಾಜ್; ವಿವಾದ ಸ್ಫೋಟ: ಜಗನ್ ಕೆಲಸ ಎಂದ TTD ಸದಸ್ಯ; Video Viral
ದೇಶ

Tirumalaದಲ್ಲಿ ಮುಸ್ಲಿಂ ವ್ಯಕ್ತಿ ನಮಾಜ್; ವಿವಾದ ಸ್ಫೋಟ: ಜಗನ್ ಕೆಲಸ ಎಂದ TTD ಸದಸ್ಯ; Video Viral

ತಮಿಳುನಾಡು ರಿಜಿಸ್ಟ್ರೇಷನ್ ಕಾರು ಸಂಖ್ಯೆ TN 83 T 6705 ಸಂಖ್ಯೆಯ ಕಾರಿನಲ್ಲಿ ಬಂದ ಮುಸ್ಲಿಂ ವ್ಯಕ್ತಿ ತಿರುಮಲದಲ್ಲಿರುವ ಟಿಟಿಡಿ ಸಾಮೂಹಿಕ ವಿವಾಹಗಳು ನಡೆಯುವ ಸ್ಥಳದಲ್ಲಿ ನಮಾಜ್ ಮಾಡಿರುವ ವಿಡಿಯೋ..

ಹುಬ್ಬಳ್ಳಿ: ಮಾರ್ಗಮಧ್ಯೆ KSRTC ಬಸ್ ನಿಲ್ಲಿಸಿ ನಮಾಜ್; ಚಾಲಕ ಎಆರ್ ಮುಲ್ಲಾ ಅಮಾನತು, Video
ರಾಜ್ಯ

ಹುಬ್ಬಳ್ಳಿ: ಮಾರ್ಗಮಧ್ಯೆ KSRTC ಬಸ್ ನಿಲ್ಲಿಸಿ ನಮಾಜ್; ಚಾಲಕ ಎಆರ್ ಮುಲ್ಲಾ ಅಮಾನತು, Video

ಪ್ರಯಾಣಿಕರು ಇರುವಾಗಲೇ KSRTC ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ನಮಾಜ್ ಮಾಡಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿತ್ತು.

Video: ಮಾರ್ಗಮಧ್ಯೆ KSRTC ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ; ತನಿಖೆಗೆ ಸರ್ಕಾರ ಆದೇಶ
ರಾಜ್ಯ

Video: ಮಾರ್ಗಮಧ್ಯೆ KSRTC ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ; ತನಿಖೆಗೆ ಸರ್ಕಾರ ಆದೇಶ

ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ.

'ಮುಸ್ಲಿಂರ ರಕ್ಷಕ' ಪಾಕ್‌ನಲ್ಲಿ ನಮಾಜ್ ಮಾಡುತ್ತಿದ್ದ ವ್ಯಕ್ತಿಯನ್ನು ಕಂಟೈನರ್‌ನಿಂದ ಎತ್ತಿ ಎಸೆದು ಕೊಂದ ಸೇನೆ, ವಿಡಿಯೋ!
ವಿದೇಶ

'ಮುಸ್ಲಿಂರ ರಕ್ಷಕ' ಪಾಕ್‌ನಲ್ಲಿ ನಮಾಜ್ ಮಾಡುತ್ತಿದ್ದ ವ್ಯಕ್ತಿಯನ್ನು ಕಂಟೈನರ್‌ನಿಂದ ಎತ್ತಿ ಎಸೆದು ಕೊಂದ ಸೇನೆ, ವಿಡಿಯೋ!

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ಮುಸ್ಲಿಂ ವ್ಯಕ್ತಿ ನಮಾಜ್ ಮಾಡಲು ಕಂಟೈನರ್ ಮೇಲೆ ಹತ್ತಿದನು. ಈ ಮುಸ್ಲಿಂ ಯುವಕ ಜನರಿಂದ ದೂರ ಹೋಗಿ ನಮಾಜ್ ಮಾಡಲು ಕುಳಿತರು.

ಮಂಗಳೂರಿನ ರಸ್ತೆಯಲ್ಲೇ ನಮಾಜ್: ಬಿ-ರಿಪೋರ್ಟ್ ಸಲ್ಲಿಸಿದ ಪೊಲೀಸರು, ಇನ್ಸ್‌ಪೆಕ್ಟರ್ ಗೆ ಕಡ್ಡಾಯ ರಜೆ
ರಾಜ್ಯ

ಮಂಗಳೂರಿನ ರಸ್ತೆಯಲ್ಲೇ ನಮಾಜ್: ಬಿ-ರಿಪೋರ್ಟ್ ಸಲ್ಲಿಸಿದ ಪೊಲೀಸರು, ಇನ್ಸ್‌ಪೆಕ್ಟರ್ ಗೆ ಕಡ್ಡಾಯ ರಜೆ

ಮಂಗಳೂರು ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ನಗರ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.

ಮಂಗಳೂರಿನಲ್ಲಿ ರಸ್ತೆ ಮಧ್ಯೆ ನಮಾಜ್: ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಮಂಗಳೂರಿನಲ್ಲಿ ರಸ್ತೆ ಮಧ್ಯೆ ನಮಾಜ್: ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು

ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತರ ಗುಂಪಿನ ವಿರುದ್ಧ ಮಂಗಳೂರು ನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಮಾಜ್‌ಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಮಯ ಬದಲು: ಮುತಾಲಿಕ್‌ ಆರೋಪ
ರಾಜ್ಯ

ನಮಾಜ್‌ಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಮಯ ಬದಲು: ಮುತಾಲಿಕ್‌ ಆರೋಪ

ಎಸ್‍ಎಸ್‍ಎಲ್‍ಸಿ ಪರೀಕ್ಷಾ ವೇಳಾಪಟ್ಟಿ ನಿಗದಿಯಲ್ಲೂ ಮುಸ್ಲಿಂ ತುಷ್ಟೀಕರಣಕ್ಕೆ ಸರ್ಕಾರ ಮುಂದಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಆರೋಪಿಸಿದ್ದಾರೆ.

ದೇವಸ್ಥಾನದಲ್ಲಿ ನಮಾಜ್ ಮಾಡಿದ ತಾಯಿ, ಮಗಳ ಬಂಧನ!
ದೇಶ

ದೇವಸ್ಥಾನದಲ್ಲಿ ನಮಾಜ್ ಮಾಡಿದ ತಾಯಿ, ಮಗಳ ಬಂಧನ!

ಶಿವ ದೇವಸ್ಥಾನದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ ಮಗಳನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಭಾನುವಾರ ಬಂಧಿಸಲಾಗಿದೆ.

ರೈಲಿನಲ್ಲಿ ಏಕಕಾಲದಲ್ಲಿ ನಮಾಜ್- ಹನುಮಾನ್ ಚಾಲೀಸಾ ಪಠಣೆ; ವಿಡಿಯೋ ವೈರಲ್
ದೇಶ

ರೈಲಿನಲ್ಲಿ ಏಕಕಾಲದಲ್ಲಿ ನಮಾಜ್- ಹನುಮಾನ್ ಚಾಲೀಸಾ ಪಠಣೆ; ವಿಡಿಯೋ ವೈರಲ್

ಚಲಿಸುವ ರೈಲಿನಲ್ಲಿ ಏಕಕಾಲದಲ್ಲಿ ನಮಾಜ್- ಹನುಮಾನ್ ಚಾಲೀಸಾ ಓದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.