namaz

ವಿಧಾನಸೌಧದಲ್ಲಿ ನಮಾಜ್ ಗೆ ಅನುಮತಿ ನೀಡದ್ದಂತೆ ಶ್ರೀರಾಮಸೇನೆ ಎಚ್ಚರಿಕೆ
ಶಕ್ತಿಸೌಧ ವಿಧಾನಸೌಧದ ಆವರಣದಲ್ಲಿ ನಮಾಜ್ ಮಾಡಲು ಅನುಮತಿ ನೀಡಿದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಬಲಪಂಥೀಯ ಸಂಘಟನೆ ಶ್ರೀರಾಮಸೇನೆ ಶುಕ್ರವಾರ ಹೇಳಿದೆ.

ಮಸೀದಿ ಹೊರಗೆ ನಮಾಜ್ ಮಾಡುವುದಕ್ಕೆ ನಿಷೇಧ: ಇಟಲಿಯಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಕಟ್ಟುನಿಟ್ಟಿನ ಮಸೂದೆ!
ಇಟಲಿ ಸರ್ಕಾರವು ದೇಶದಲ್ಲಿ ಧಾರ್ಮಿಕ ಮತಾಂತರವನ್ನು ತಡೆಯಲು ಕರಡು ಸಿದ್ಧಪಡಿಸಿದ್ದು ಇದು ಇದೀಗ ವಿವಾದಕ್ಕೆ ಕಾರಣವಾಗಿದೆ. ಇಟಲಿಯ ಆಡಳಿತಾರೂಢ ಬ್ರದರ್ಸ್ ಆಫ್ ಇಟಲಿ (ಎಫ್‌ಡಿಐ) ಪಕ್ಷವು ಮಸೂದೆಯನ್ನು ಸಿದ್ಧಪಡಿಸಿದೆ.

ಭಯೋತ್ಪಾದನೆ ಮಾಡಿದ್ರೆ, ಹಿಂದೂ ಯುವತಿಯರನ್ನು ಅಪಹರಿಸಿ ನಮಾಜ್ ಮಾಡಿದ್ರೆ ಎಲ್ಲಾ ಸರಿಹೋಗುತ್ತಾ?: ಬಾಬಾ ರಾಮದೇವ್
ಯೋಗ ಗುರು ಬಾಬಾ ರಾಮ್‌ದೇವ್ ಅವರು ಗುರುವಾರ ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇತರ ಧರ್ಮಗಳ ಬಗ್ಗೆ ಗೇಲಿ ಮಾಡುವ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ಮಹಿಳೆಯ ನಮಾಜ್‌ನ ವೈರಲ್ ವೀಡಿಯೊ; ಅಪರಾಧವಲ್ಲ ಎಂದ ಪೊಲೀಸರು!
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸರ್ಕಾರಿ ಆಸ್ಪತ್ರೆಯ ವಾರ್ಡ್‌ನ ಹೊರಗೆ ರೋಗಿಯ ಸಂಬಂಧಿ ನಮಾಜ್ ಮಾಡುತ್ತಿರುವ ವೀಡಿಯೊ ವೈರಲ್ ಆದ ನಂತರ, ಪ್ರಕರಣದಲ್ಲಿ ಯಾವುದೇ ಅಪರಾಧ ನಡೆದಿಲ್ಲ ಎಂದು ಪೊಲೀಸರು ಇಂದು ಹೇಳಿದ್ದಾರೆ.

ಉತ್ತರ ಪ್ರದೇಶ: ಲುಲು ಮಾಲ್ ನಲ್ಲಿ ನಮಾಜ್, ನಾಲ್ವರ ಬಂಧನ
ಉತ್ತರ ಪ್ರದೇಶದ ಲಖನೌ ನಲ್ಲಿ ಹೊಸದಾಗಿ ಉದ್ಘಾಟನೆಗೊಂಡಿದ್ದ ಲುಲು ಮಾಲ್ ಒಳಗಡೆ ಅನಧೀಕೃತ ರೀತಿಯಲ್ಲಿ ನಮಾಜ್ ಮಾಡಿದ ಆರೋಪದ ಮೇರೆಗೆ ನಾಲ್ವರನ್ನು ಮಂಗಳವಾರ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಲಖನೌ ಲುಲು ಮಾಲ್‌ನಲ್ಲಿ ನಮಾಜ್ Vs ಹನುಮಾನ್ ಚಾಲೀಸ್: ನಾಲ್ವರ ಬಂಧನ
ರಾಜಧಾನಿ ಲಖನೌದಲ್ಲಿ ಹೊಸದಾಗಿ ತೆರೆದಿರುವ ಲುಲು ಮಾಲ್‌ನಲ್ಲಿ ನಮಾಜ್ ಸಲ್ಲಿಸುವ ವಿಡಿಯೋ ವೈರಲ್ ಆದ ನಂತರ ಪ್ರತಿದಿನ ಆ ಮಾಲ್ ಹಲವು ಅಹಿತಕರ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ.

ಬಕ್ರೀದ್ ಹಬ್ಬದ ಹಿನ್ನೆಲೆ; ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಸಿದ್ದು ಭಾಗಿ
ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ನಾಡಿನಾದ್ಯಂತ ಮುಸ್ಲಿಂರು ಶ್ರದ್ದೆ ಹಾಗೂ ಭಕ್ತಿಯಿಂದ ಆಚರಿಸುತ್ತಿದ್ದಾರೆ.

ಬಕ್ರೀದ್ ವೇಳೆ ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶ ಇಲ್ಲ: ಬಿಬಿಎಂಪಿ ಖಡಕ್ ಎಚ್ಚರಿಕೆ
ಬಕ್ರೀದ್ ಹಬ್ಬದ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ಮುಸ್ಲಿಮರು ನಮಾಜ್ ಮಾಡಲು ಅವಕಾಶ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಹಿಜಾಬ್ ಬಗ್ಗೆ ಅಕ್ಷೇಪಾರ್ಹ ಬರಹ, ಬೆಂಗಳೂರು ಶಿಕ್ಷಕಿ ಅಮಾನತು; ಸರ್ಕಾರಿ ಶಾಲೆಯಲ್ಲೇ ನಮಾಜ್ ಮಾಡಿದ ವಿದ್ಯಾರ್ಥಿನಿಯರು!
ಫೆ.15ರವರೆಗೆ ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ. ಶಾಸಕ ರಘುಪತಿ ಭಟ್ ಗೆ ಜೀವ ಬೆದರಿಕೆ ಕರೆ. VRL ಬಸ್ ಅಪಘಾತ, ಇಬ್ಬರ ಸಾವು.

