ವಿಶೇಷಬೆಳೆಗೆ ಕೀಟನಾಶಕ ಸಿಂಪಡಿಸಲು ಡ್ರೋಣ್ ಬಳಸಿದ ಮಾದರಿ ರೈತ
ಕೃಷಿಯಲ್ಲಿ ಯುವಕರು ತೊಡಗಿಸಿಕೊಂಡಂತೆಲ್ಲಾ ತಂತ್ರಜ್ಞಾನದ ಬಳಕೆ ಹೆಚ್ಚಾಗುತ್ತಿದೆ. ಇದಕ್ಕೆ ಉತ್ತಮ ಉದಾಹರಣೆಯೆಂಬಂತೆ ಆಂಧ್ರದ ಗುಂಟೂರು ಜಿಲ್ಲೆಯ ನಂಬೂರು ಗ್ರಾಮದ ರೈತ ಕೋಟಿರೆಡ್ಡಿ 3 ಎಕರೆ ಪ್ರದೇಶದ ಮೆಕ್ಕೆ ಜೋಳದ ಬೆಳೆಗೆ ಕೀಟನಾಶಕ ಸಿಂಪಡಿಸಲು ಡ್ರೋಣ್ ಬಳಕೆ ಮಾಡಿ ಮಾದರಿ ರೈತ ಎನಿಸಿಕೊಂಡಿದ್ದಾರೆ.