ದೇಶE20 ಪೆಟ್ರೋಲ್ನಿಂದಾಗಿ ಎಂಜಿನ್ ಹಾಳಾದ ಒಂದೇ ಒಂದು ಕಾರನ್ನು ತೋರಿಸಿ: ಗಡ್ಕರಿ ಬಹಿರಂಗ ಸವಾಲು
ನವದೆಹಲಿಯಲ್ಲಿ ನಡೆದ 'ವಿಕ್ಷಿತ್ ಭಾರತ್ ಕಾನ್ಕ್ಲೇವ್' ಅನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಕಚ್ಚಾ ತೈಲದ ಮೇಲಿನ ಭಾರತದ ಅವಲಂಬನೆಯು ಆರ್ಥಿಕ ಹೊರೆಯಾಗಿದೆ - ಇಂಧನ ಆಮದುಗಾಗಿ ವಾರ್ಷಿಕ 22 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದರು.