ರಾಜ್ಯದಲ್ಲಿನ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕಾನೂನೊಂದನ್ನು ಶೀಘ್ರದಲ್ಲಿಯೇ ಜಾರಿಗೆ ತರಲು ಚಿಂತನೆಗಳು ನಡೆಯುತ್ತಿವೆ...