ರಾಜ್ಯಚುನಾವಣಾ ಗುರುತು ಚೀಟಿಯಿಂದ ಹೆಸರು ಅಳಿಸಿದ ಆರೋಪ: ಆಕ್ಷೇಪಣೆಗೆ ನಿಗದಿತ ಸ್ಥಳಗಳಲ್ಲಿ ವಾರದವರೆಗೆ ಅಧಿಕಾರಿಗಳು ಲಭ್ಯ
ಶಿವಾಜಿನಗರ, ರಾಜರಾಜೇಶ್ವರಿ ನಗರ ಮತ್ತು ಶಾಂತಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರನ್ನು ಅಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಆಕ್ಷೇಪಣೆಗಳನ್ನು ಸ್ವೀಕರಿಸಲು, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು ಈ ಪ್ರದೇಶಗಳಲ್ಲಿ ನಿಗದಿತ ಸ್ಥಳವನ್ನು ಏರ್ಪಡಿಸಿದ್ದು, ಅಲ್ಲಿ ಕೆಲಸದ ಸಮಯದಲ್ಲಿ ಏಳು ದಿನಗಳವರೆಗೆ ಅಧಿಕಾರಿ ಲಭ್ಯವಿರುತ್ತಾರೆ.ಮತದಾರರು ತಮ್ಮ ಚುನಾವಣಾ ಗುರುತು ಚ