ರಾಜ್ಯಅನ್ನ ಕೊಡುವ ನೆಲದ ನಿಯಮ ಪಾಲಿಸಿ, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.