ರಾಜ್ಯತೆರಿಗೆ ಹಂಚಿಕೆಯಲ್ಲಿ ತಾರತಮ್ಯ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ NSUI ಕಾರ್ಯಕರ್ತರು!
ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಎನ್ಎಸ್ಯುಐ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಯ ನಾಮಫಲಕಕ್ಕೆ ಕಪ್ಪು ಮಸಿ ಬಳಿದು, ಆಕ್ರೋಶ ವ್ಯಕ್ತಪಡಿಸಿದರು.