ರಾಜ್ಯಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಆಗ್ರಹ: 'ಕರವೇ' ಪ್ರತಿಭಟನೆ, ಇಂಗ್ಲೀಷ್ ಜಾಹೀರಾತುಗಳ ಹರಿದು ಆಕ್ರೋಶ!
ಕನ್ನಡ ನಾಮಫಲಕಗಳ ಕಡ್ಡಾಯಗೊಳಿಸಿ, ಕನ್ನಡ ನೆಲ, ಜಲ, ಅನ್ನ ತಿಂದುಂಡು ಕನ್ನಡಕ್ಕೆ ಅಗೌರವ ತೋರುವ ವ್ಯಾಪಾರಿಗಳ ಮೇಲೆ ಕೂಡಲೇ ಕಠಿಣ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರ ದೇವಹಳ್ಳಿಯಲ್ಲಿ ರ್ಯಾಲಿ ನಡೆಸಿದ್ದಾರೆ.