ರಾಜಸ್ತಾನ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಸಿದ್ದಾಂತಗಳ ಹೋರಾಟವಾಗಿದೆ ಎಂದು ರಾಜಸ್ತಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಹೇಳಿದ್ದಾರೆ.