Namm metro

ಬೆಂಗಳೂರಿನಿಂದ ತುಮಕೂರಿಗೆ Namma Metro: ಡಿಪಿಆರ್ ಟೆಂಡರ್ ಆಹ್ವಾನಿಸಿದ BMRCL; 20 ಸಾವಿರ ಕೋಟಿ ರೂ ವೆಚ್ಚ; ಎಲ್ಲೆಲ್ಲಿ ನಿಲ್ದಾಣ?
ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ರೈಲು ಯೋಜನೆಗೆ ಈಗ ಅಧಿಕೃತವಾಗಿ ಶುರುವಾಗಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಟೆಂಟರ್ ಆಹ್ವಾನಿಸಿದೆ.

ನಮ್ಮ ಮೆಟ್ರೋ: ಬೋಗಿಯಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ; ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಪ್ರವೇಶ
ಕೊರೋನಾ ಭಯದಿಂದಾಗಿ ಪ್ರಯಾಣಿಕರ ಸುರಕ್ಷತೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುಂದಿನ ದಿನಗಳಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

