ರಾಜ್ಯಬಹುನಿರೀಕ್ಷಿತ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್ ಆ್ಯಪ್ ಕೊನೆಗೂ ಬಿಡುಗಡೆ: ಇನ್ಮುಂದೆ ನಿಮ್ಮ ಬಸ್ ಎಲ್ಲಿದೆ ಎಂದು ತಿಳಿದುಕೊಳ್ಳಬಹುದು!
ಬಹುನಿರೀಕ್ಷಿತ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್ ಆ್ಯಪ್ ಕೊನೆಗೂ ಬಿಡುಗಡೆಯಾಗಿದೆ. ಆ್ಯಪ್ ಬಳಸಿಕೊಂಡು ಇನ್ನು ಮುಂದೆ ಬೆಂಗಳೂರಿಗರು ಬಿಎಂಟಿಸಿ ಬಸ್'ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ.