Namma Clinics

ಬೆಂಗಳೂರು: ಶೇ.25 ರಷ್ಟು 'ನಮ್ಮ ಕ್ಲಿನಿಕ್' ಗಳಲ್ಲಿ ರಾತ್ರಿ 8ರವರೆಗೆ ಸೇವೆ
ರಾಜ್ಯಾದ್ಯಂತ ಸದ್ಯ ಚಾಲ್ತಿಯಲ್ಲಿರುವ ನಮ್ಮ ಕ್ಲಿನಿಕ್‌ಗಳನ್ನು ನಂಬರ್ 1 ಕ್ಲಿನಿಕ್‌ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ, ಪ್ರಾಯೋಗಿಕವಾಗಿ ಶೇಕಡ 25 ರಷ್ಟು ‘ನಮ್ಮ ಕ್ಲಿನಿಕ್’ಗಳಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ಸೇವೆ ಒದಗಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ನಮ್ಮ ಕ್ಲಿನಿಕ್‌ಗಳಿಗೆ ಕೋಲ್ಡ್ ಸ್ಟೋರೇಜ್ ಸೌಲಭ್ಯ ಒದಿಗಿಸುವಂತೆ ವೈದ್ಯರ ಒತ್ತಾಯ
ಬೆಂಗಳೂರಿನಲ್ಲಿ ಇತ್ತೀಚೆಗೆ ಆರಂಭಿಸಲಾದ ನಮ್ಮ ಕ್ಲಿನಿಕ್‌ಗಳಿಗೆ ಸಂಬಂಧಿಸಿದ ವೈದ್ಯಕೀಯ ಅಧಿಕಾರಿಗಳು ಲಸಿಕೆಗಳು ಸುಲಭವಾಗಿ ಲಭ್ಯವಾಗುವಂತೆ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳನ್ನು ಕೋರಿದ್ದಾರೆ.

ಬೆಂಗಳೂರು: ನಗರದಲ್ಲಿ ನಮ್ಮ ಕ್ಲಿನಿಕ್‌ಗಳನ್ನು ತೆರೆದಿದ್ದರೂ, ಹಲವೆಡೆ ಸಿಬ್ಬಂದಿ ಕೊರತೆ ಸೇರಿದಂತೆ ಇತರೆ ಸಮಸ್ಯೆಗಳು
ಬೆಂಗಳೂರು ನಗರದಲ್ಲಿ ನಮ್ಮ ಕ್ಲಿನಿಕ್‌ಗಳ ಉದ್ಘಾಟಣೆ ವಿಳಂಬವಾಗಿದ್ದರೂ, ತೆರೆದಿರುವ ಕ್ಲಿನಿಕ್‌ಗಳಲ್ಲಿ ಸಾಕಷ್ಟು ಸಿಬ್ಬಂದಿ ಕೊರತೆ ಸೇರಿದಂತೆ ಕೆಲವು ಸಮಸ್ಯೆಗಳು ಗಮನಕ್ಕೆ ಬಂದಿವೆ.

ರಾಜ್ಯ ಸರ್ಕಾರ ತೆರೆದ 'ನಮ್ಮ ಕ್ಲಿನಿಕ್'ಗಳು ಬಿಜೆಪಿಯ ಪ್ರಚಾರ ಕೇಂದ್ರಗಳು: ಆಪ್
ರಾಜ್ಯ ಬಿಜೆಪಿ ಸರ್ಕಾರ ಉದ್ಘಾಟಿಸಿರುವ 'ನಮ್ಮ ಕ್ಲಿನಿಕ್' ಕೇವಲ ಪ್ರಚಾರ ಕೇಂದ್ರಗಳಾಗಿವೆ. ವೈದ್ಯಕೀಯ ಸೌಲಭ್ಯ ನೀಡದೇ ಜನರ ಭಾವನೆಗಳ ಜೊತೆಗೆ ಚೆಲ್ಲಾಟವಾಡುತ್ತಿದೆ. ವರ್ಷಕ್ಕೆ 36 ಲಕ್ಷ ರೂ.ನಲ್ಲಿ ಆಸ್ಪತ್ರೆ ನಡೆಸಲು ಹೇಗೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷ ಪ್ರಶ್ನೆ ಮಾಡಿದೆ.

ಬೆಂಗಳೂರು: ವಾರಾಂತ್ಯದಲ್ಲಿ 108 ನಮ್ಮ ಕ್ಲಿನಿಕ್‌ಗಳು ಪ್ರಾರಂಭ
ಹಲವಾರು ಗಡುವುಗಳು ಮುಗಿದ ನಂತರ, ಬಹುನಿರೀಕ್ಷಿತ ನಮ್ಮ ಕ್ಲಿನಿಕ್ ಈ ವಾರಾಂತ್ಯದ ವೇಳೆಗೆ 108 ಬಿಬಿಎಂಪಿ ವಾರ್ಡ್‌ಗಳಲ್ಲಿ (ಒಟ್ಟು 243 ವಾರ್ಡ್‌ಗಳ ಪೈಕಿ) ತನ್ನ ಬಾಗಿಲು ತೆರೆಯಲು ಸಿದ್ಧವಾಗಿದೆ.

114 ನಮ್ಮ ಕ್ಲಿನಿಕ್‌ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ; ಜನವರಿ ಅಂತ್ಯಕ್ಕೆ ಎಲ್ಲಾ 438 ಕ್ಲಿನಿಕ್‌ಗಳು ಆರಂಭ
ಬಡವರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸಲು ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಇದಕ್ಕಾಗಿ ಬಜೆಟ್ ನಲ್ಲಿ 10 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಡಿಸೆಂಬರ್ 14 ರಂದು 114 'ನಮ್ಮ ಕ್ಲಿನಿಕ್' ಉದ್ಘಾಟನೆ: ಸಚಿವ ಸುಧಾಕರ್
ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳನ್ನು ಡಿಸೆಂಬರ್ 14 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲೋಕಾರ್ಪಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು...

ಡಿಸೆಂಬರ್ ಮಧ್ಯಂತರದಲ್ಲಿ ರಾಜ್ಯದಲ್ಲಿ 'ನಮ್ಮ ಕ್ಲಿನಿಕ್' ಆರಂಭ
2022ರಲ್ಲಿ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ 'ನಮ್ಮ ಕ್ಲಿನಿಕ್' ಡಿಸೆಂಬರ್ ಮಧ್ಯಂತರದಲ್ಲಿ ಎರಡು ಹಂತಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ.ತ್ರಿಲೋಕ್ ಚಂದ್ರ ಹೇಳಿದ್ದಾರೆ.

"ನಮ್ಮ ಕ್ಲಿನಿಕ್" ಲೋಗೊ ಡಿಸೈನ್ ಮಾಡಿ, ಪ್ರಶಸ್ತಿ ಗೆಲ್ಲಿ
ರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ ಸುವರ್ಣಾವಕಾಶ ಮಾಡಿಕೊಟ್ಟಿದೆ.

