Namma Hudugaru

ನಮ್ಮ ಹುಡುಗರು ಚಿತ್ರದ ಟ್ರೈಲರ್
ನವ ನಟ ನಿರಂಜನ್ ಸುಧೀಂದ್ರ ಮತ್ತು ರಾಧ್ಯಾ ಅಭಿನಯದ ನಮ್ಮ ಹುಡುಗರು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಚ್ ಬಿ ಸಿದ್ದು ನಿರ್ದೇಶಿಸಿದ್ದಾರೆ.

ಹಲವು ಹಿನ್ನಡೆಯ ನಡುವೆಯೂ 'ನಮ್ಮ ಹುಡುಗರು' ಸಿನಿಮಾ ನನಗೆ ವಿಶೇಷ: ನಿರಂಜನ್ ಸುಧೀಂದ್ರ
ಪ್ರಿಯಾಂಕಾ ಉಪೇಂದ್ರ ಅಭಿನಯದ ಸೆಕೆಂಡ್ ಹಾಫ್ ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರ ಸೋದರ ಸಂಬಂಧಿ ನಿರಂಜನ್ ಸುಧೀಂದ್ರ ನಮ್ಮ ಹುಡುಗರು ಚಿತ್ರದ ಮೂಲಕ ನಾಯಕನಾಗಿದ್ದಾರೆ.

ನಮ್ಮ ಹುಡುಗರು ಚಿತ್ರದ ಟೀಸರ್
ನಟ ನಿರಂಜನ್ ಸುಧೀಂದ್ರ ಅಭಿನಯದ ನಮ್ಮ ಹುಡುಗರು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಚ್ ಬಿ ಸಿದ್ದು ನಿರ್ದೇಶಿಸಿದ್ದಾರೆ.

ನಟ ನಿರಂಜನ್ ಗೆ ವಿಷ್ಣುದಾದ ಆಶೀರ್ವಾದ ಸಿಕ್ಕಿದೆ- ಉಪೇಂದ್ರ
ರಿಯಲ್ ಸ್ಟಾರ್ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಹೀರೋ ಆಗಿ ನಟಿಸಿರುವ 'ನಮ್ಮ ಹುಡುಗರು' ಚಿತ್ರದ ಟೀಸರ್ ಬಿಡುಗಡೆಯಾಗಿದೆ.

