ರಾಜ್ಯಮೆಜೆಸ್ಟಿಕ್ನಲ್ಲಿ ಜನಜಂಗುಳಿ, ಇಲ್ಲೆಲ್ಲಾ ಬಿಕೋ! ನಮ್ಮ ಮೆಟ್ರೋದ 20ಕ್ಕೂ ಹೆಚ್ಚು ಸ್ಟೇಷನ್ಗಳಲ್ಲಿ ಪ್ರಯಾಣಿಕರೇ ಇಲ್ಲ! ಅಸಲಿ ಕಾರಣವೇನು?
ಸಿಲಿಕಾನ್ ಸಿಟಿಯ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿರುವ ನಮ್ಮ ಮೆಟ್ರೋ ದಿನಕ್ಕೆ ಸುಮಾರು 10 ಲಕ್ಷಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದರೂ, ಜಾಲದ ಸುಮಾರು 20 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕನಿಷ್ಠ ಮಟ್ಟದಲ್ಲಿದೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ: