ರಾಜ್ಯಆಟೋ ಚಾಲಕನ ಕುಟುಂಬಕ್ಕೆ ಪರಿಹಾರ ಹಣ ಘೋಷಣೆ: ಘಟನೆ ನಡೆದ 2 ಗಂಟೆ ಬಳಿಕ ಬಂದ ಕ್ರೇನ್; ಅಪಘಾತಕ್ಕೆ ಕಾರಣ ತಿಳಿಸಿದ BMRCL
ಘಟನೆಯ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಮೂಲದ ಖಾಸೀಂ ಸಾಬ್ ಕುಟುಂಬ ಬೆಂಗಳೂರಿನಲ್ಲಿ ವಾಸವಿತ್ತು ಎಂದು ಸಹ ಚಾಲಕರು ಮಾಹಿತಿ ನೀಡಿದ್ದಾರೆ.