Namma Metro train

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡಿದ ವ್ಯಕ್ತಿ, ವಿಡಿಯೋ ವೈರಲ್
ರಾಜ್ಯ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡಿದ ವ್ಯಕ್ತಿ, ವಿಡಿಯೋ ವೈರಲ್

ಮೂಲಗಳ ಪ್ರಕಾರ, ಸೋಮವಾರ ರೈಲು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆ ಮತ್ತು ಶ್ರೀರಾಂಪುರ ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಬೆಂಗಳೂರು: ಮೆಟ್ರೋ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯುವಕನ ಯತ್ನ! 
ರಾಜ್ಯ

ಬೆಂಗಳೂರು: ಮೆಟ್ರೋ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯುವಕನ ಯತ್ನ! 

ನಮ್ಮ ಮೆಟ್ರೋ ರೈಲಿನ ಮುಂದೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 07-12 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಬಿಎಂಆರ್ ಸಿಎಲ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಸಂಭಾವ್ಯ ದೊಡ್ಡ ಅನಾಹುತವೊಂದು ತಪ್ಪಿದೆ. 

ವಂದೇ ಭಾರತ್ ಆಯ್ತು, ಈಗ ನಮ್ಮ ಮೆಟ್ರೋ ರೈಲಿಗೆ ಕಲ್ಲು ಹೊಡೆದ ಕಿಡಿಗೇಡಿಗಳು!
ರಾಜ್ಯ

ವಂದೇ ಭಾರತ್ ಆಯ್ತು, ಈಗ ನಮ್ಮ ಮೆಟ್ರೋ ರೈಲಿಗೆ ಕಲ್ಲು ಹೊಡೆದ ಕಿಡಿಗೇಡಿಗಳು!

ದೇಶದ ವೇಗದ ರೈಲು ವಂದೇ ಭಾರತ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿ ಜಖಂ ಮಾಡಿದ್ದರು. ಇದೀಗ ನಮ್ಮ ಮೆಟ್ರೋ ರೈಲಿಗೂ ಕಲ್ಲು ತೂರಿಸಿದ್ದು ಮೂರು ನಾಲ್ಕು ರೈಲುಗಳಿಗೆ ಹಾನಿಯಾಗಿದೆ.

ಆರು ಬೋಗಿಯ 'ನಮ್ಮ ಮೆಟ್ರೋ' ರೈಲು, ಪ್ರತಿದಿನ ಐದು ಟ್ರಿಪ್!
ರಾಜ್ಯ

ಆರು ಬೋಗಿಯ 'ನಮ್ಮ ಮೆಟ್ರೋ' ರೈಲು, ಪ್ರತಿದಿನ ಐದು ಟ್ರಿಪ್!

ಪಿಕ್ ಅವರ್ ನಲ್ಲಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ನೇರಳೆ ಮಾರ್ಗದಲ್ಲಿ ಮೊದಲ ಬಾರಿಗೆ ಆರು ಬೋಗಿಯ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ವೇದಿಕೆ ಸಿದ್ದಗೊಂಡಿದೆ.