Namma metro yellow line

Watch | Operation Sindoor: ಕರ್ನಾಟಕದ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Bengaluru Metro Yellow Line: ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ, ಸೋಮವಾರದಿಂದ ಸಂಚಾರ ಆರಂಭ; Video
ಇದರೊಂದಿಗೆ 8 ವರ್ಷದ ವಿಳಂಬದ ಬಳಿಕ ಹಳದಿ ಮಾರ್ಗ ಸಂಚಾರ ಸೋಮವಾರದಿಂದ ಆರಂಭಗೊಳ್ಳಲಿದೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.


